ಬೆಂಗಳೂರು: ಸಂಚಾರಿ ವಿಜಯ್ ಸತ್ತಿಲ್ಲ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ಡಾ.ಅರುಣ್ ನಾಯ್ಕ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದಲ್ಲಿರುವ ಆಪೋಲೋ ಆಸ್ಪತ್ರೆಯ ವೈದ್ಯ ಡಾ.ಅರುಣ್ ನಾಯ್ಕು ಅವರು ವಿಜಯ್ ಅವರ ಮೆದುಳು ಮಾತ್ರ ತನ್ನ ಕೆಲಸವನ್ನು ನಿಲ್ಲಿಸಿದೆ. ಆದರೆ ಅವರ ಹೃದಯ ಹಾಗೂ ಶ್ವಾಸಕೋಶ ಇನ್ನೂ ಕೆಲಸ ಮಾಡುತ್ತಿದೆ, ಮೆದುಳು ಕೆಲಸ ನಿಲ್ಲಿಸಿದ್ದ ವೇಳೆಯಲ್ಲಿ, ಉಳಿಯುವುದು ಅನುಮಾನ, ಹೀಗಾಗಿ ಅವರ ಹೃದಯ ಕೆಲಸ ನಿಲ್ಲಿಸಿದ ವೇಳೆಯಲ್ಲಿ ಸಾವನ್ನು ಘೋಷಣೆ ಮಾಡಲಾಗುವುದು. […]
ಬೆಂಗಳೂರು: ಬೈಕ್ ಅಪಘಾತಕ್ಕೀಡಾಗಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿರುವ ಸ್ಯಾಂಡಲ್ ವುಡ್ ನಟ ಸಂಚಾರಿ ವಿಜಯ್ ಆರೋಗ್ಯ ಬಿಗಡಾಯಿಸುತ್ತಿದ್ದು, ಬ್ರೇನ್ ಸ್ಟ್ರೋಕ್ ಆಗಿದೆ ಎನ್ನಲಾಗಿದೆ. ನಟ ಸಂಚಾರಿ ವಿಜಯ್...
ಬೆಂಗಳೂರು: ರಸ್ತೆ ಅಪಘಾತದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಗಂಭೀರವಾಗಿ ಗಾಯಗೊಂಡಿದ್ದು, ಬನ್ನೇರು ಘಟ್ಟ ರಸ್ತೆಯಲ್ಲಿರುವ ಅಪೋಲೊ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಟ ವಿಜಯ್...