ಗಣೇಶ ಹಬ್ಬದ ಪ್ರಯುಕ್ತ ಹೊಸ ಸಿನಿಮಾ ತಂಡ ‘ಟಾಮಿ’ ಎನ್ನುವ ಚಿತ್ರವನ್ನು (Sandalwood News) ಅನೌನ್ಸ್ ಮಾಡಿದ್ದಾರೆ. ಸಂಪೂರ್ಣ ಹೊಸಬರೇ ಸೇರಿಕೊಂಡು ಮಾಡುತ್ತಿರುವ ಸಿನಿಮಾ ಎನ್ನುವುದೇ ವಿಶೇಷ. ‘ಟಾಮಿ’ ಶ್ವಾನ ಪ್ರಿಯರಿಗೆ ಈ ಹೆಸರು ಮತ್ತಷ್ಟು ಆಪ್ತ. ಈ ಚಿತ್ರಕ್ಕೆ ಆಶು ಆಕ್ಷನ್ ಕಟ್ ಹೇಳುತ್ತಿದ್ದಾರೆ. ನಿರ್ದೇಶನದ ಜತೆಗೆ ನಾಯಕನಾಗಿಯೂ ಮಿಂಚುತ್ತಿದ್ದಾರೆ. ಮೊದಲ ಬಾರಿಗೆ ನಿರ್ದೇಶನದ ಕ್ಯಾಪ್ ತೊಡುವ ಜತೆಗೆ ಫಸ್ಟ್ ಟೈಮ್ ತೆರೆ ಮೇಲೆ ನಾಯಕನಾಗಿ ಕಾಣಿಸಿಕೊಳ್ಳುತ್ತಿರುವುದು ವಿಶೇಷ. ಈ ಕುರಿತ ವಿವರ ಇಲ್ಲಿದೆ.
Sandalwood News: ಡಾ. ಪುನೀತ್ ರಾಜ್ ಕುಮಾರ್ ಜೊತೆ ‘ಆಕಾಶ್’, ‘ಅರಸು’, ಪ್ರಜ್ವಲ್ ದೇವರಾಜ್ ನಟನೆಯ ‘ಮೆರವಣಿಗೆ’ಯಂತಹ ಸೂಪರ್ ಹಿಟ್ ಸಿನಿಮಾಗಳ ನಿರ್ದೇಶಕ ಮಹೇಶ್ ಬಾಬು ಅವರ...
Your's Sincerely Ram: ಕನ್ನಡ ಚಿತ್ರರಂಗದ ತ್ಯಾಗರಾಜರು ಎಂದೇ ಖ್ಯಾತಿ ಪಡೆದಿರುವ ಮಿಸ್ಟರ್ ಫರ್ಪೆಕ್ಟ್ ರಮೇಶ್ ಅರವಿಂದ್ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಹೊಸ ಸಿನಿಮಾ...