Thursday, 12th September 2024

ಬ್ರಿಟಿಷರ ಕಾಲದಿಂದಲೂ ಕರ್ನಾಟಕಕ್ಕೆ ಅನ್ಯಾಯ ಆಗುತ್ತಲೇ ಇದೆ: ಹಿರಿಯ ನಟ ಅನಂತ್ ನಾಗ್

ಬೆಂಗಳೂರು: ಬ್ರಿಟಿಷರ ಕಾಲದಿಂದಲೂ ಕರ್ನಾಟಕಕ್ಕೆ ಅನ್ಯಾಯ ಆಗುತ್ತಲೇ ಇದೆ. ಬ್ರಿಟಿಷರು ತಮಿಳುನಾಡಿಗೆ ಹೆಚ್ಚು ನೀರು ಸಿಗುವಂತಹ ಅವ್ಯವಸ್ಥೆ ಮಾಡಿದ್ದರು. ಕಳೆದ ಅನೇಕ ವರ್ಷಗಳಲ್ಲಿ ಈ ವಿವಾದ ಹೆಚ್ಚಾಗುತ್ತಲೇ ಬಂದಿದೆ. ಕರ್ನಾಟಕ ಇದೀಗ ಕಠಿಣ ನಿಲುವು ತೆಗದುಕೊಳ್ಳಬೇಕಾಗಿದೆ ಎಂದು ಹಿರಿಯ ನಟ ಅನಂತ್ ನಾಗ್ ಹೇಳಿದ್ದಾರೆ. ಕಾವೇರಿ ಬಿಕ್ಕಟ್ಟಿನ ಸಂಬಂಧ ವಿಡಿಯೊಂದರಲ್ಲಿ ಮಾತನಾಡಿರುವ ಅನಂತ್ ನಾಗ್, ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ರಾಜ್ಯದ ಶಾಸಕರು, ಸಂಸದರು ಒಗ್ಗಟ್ಟಾಗಿ ನಿಂತುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಮಳೆ ಕಡಿಮೆ ಇದ್ದ ಸಂದರ್ಭದಲ್ಲಿ […]

ಮುಂದೆ ಓದಿ

ಒಳಗುತ್ತಿಗೆಯ ನೌಕರರ ಮುಷ್ಕರಕ್ಕೆ ನಟ ಅನಿರುದ್ಧ ಬೆಂಬಲ

ಬೆಂಗಳೂರು: ಒಳಗುತ್ತಿಗೆಯ ನೌಕರರನ್ನು ಖಾಯಂಗೊಳಿಸುವಂತೆ ಆಗ್ರಹಿಸಿ ಮತ್ತು ಕನಿಷ್ಠ ವೇತನ ಜಾರಿ ಗೊಳಿಸಬೇಕೆಂಬ ಬೇಡಿಕೆಯನ್ನಿಟ್ಟುಕೊಂಡು ಮುಷ್ಕರ ನಡೆಸಿದ್ದು, ಈ ಮುಷ್ಕರಕ್ಕೆ ನಟ ಅನಿರುದ್ಧ ಬೆಂಬಲಿಸಿ ಧರಣಿಗೆ ತಾವು...

ಮುಂದೆ ಓದಿ

ಶಿವರಾಜ್​ ಕುಮಾರ್ ಚಿತ್ರ ಜೀವನಕ್ಕೆ ಈಗ 37 ವರ್ಷ..

ಬೆಂಗಳೂರು: ಶಿವರಾಜ್​ ಕುಮಾರ್ ತಮ್ಮ ವ್ಯಕ್ತಿತ್ವದಿಂದ ಎಲ್ಲರ ಶಿವಣ್ಣ ಆಗಿದ್ದಾರೆ. ಅಭಿನಯದ ಪ್ರತಿಭೆಯಿಂದಲೇ ಸ್ಟಾರ್ ನಟರಾಗಿ ಬೆಳೆದಿದ್ದಾರೆ. ಬ್ಯಾಕ್ ಟು ಬ್ಯಾಕ್ ಹಿಟ್ ಕೊಟ್ಟು ಹ್ಯಾಟ್ರಿಕ್ ಹೀರೋ...

ಮುಂದೆ ಓದಿ

ಫೆ.3ರಂದು ತನುಜಾ ಸಿನಿಮಾ ತೆರೆಗೆ: ನಿರ್ದೇಶಕ ಹರೀಶ್

ವಿಶ್ವೇಶ್ವರ ಭಟ್ ಅವರ ಲೇಖನ ಪ್ರೇರಣೆ ನೈಜ ಕಥೆ ಆಧಾರಿತ ತುಮಕೂರು: ಸಾಧಕಿ ತನುಜಾಳ ನೈಜ ಕಥೆ ಕುರಿತ ಸಿನಿಮಾ ಫೆ.3ರಂದು(ಇಂದು) ಬಿಡು ಗಡೆಯಾಗಲಿದೆ ಎಂದು ನಿರ್ದೇಶಕ...

ಮುಂದೆ ಓದಿ

ಹುಟ್ಟುಹಬ್ಬ ಆಚರಿಸಿಕೊಂಡ ರಾಕಿಂಗ್ ಸ್ಟಾರ್ ಯಶ್

ಬೆಂಗಳೂರು: ಜನವರಿ 8ರಂದು ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ರಾಕಿಂಗ್ ಸ್ಟಾರ್ ಯಶ್. ಕೆಜಿಎಫ್ ಚಿತ್ರದ ಸಕ್ಸಸ್ ನಂತರ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಬೆಳೆದಿ ದ್ದಾರೆ. ಸೋಷಿಯಲ್...

ಮುಂದೆ ಓದಿ

ನಟ ಮನ್​ದೀಪ್​ ರಾಯ್’ಗೆ ಹೃದಯಾಘಾತ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಮನ್​ದೀಪ್​ ರಾಯ್​ ಅವರಿಗೆ ಹೃದಯಾಘಾತ ಸಂಭವಿಸಿದೆ. ಬೆಂಗಳೂರಿನ ಶೇಷಾದ್ರಿಪುರದಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂರು ದಿನಗಳ ಹಿಂದೆ ಹಾರ್ಟ್​ ಅಟ್ಯಾಕ್​...

ಮುಂದೆ ಓದಿ

ಡಸ್ಟ್ ಅಲರ್ಜಿ: ನಟ ಉಪೇಂದ್ರ ಆರೋಗ್ಯ ತಪಾಸಣೆ

ಬೆಂಗಳೂರು: ನೆಲಮಂಗಲದ ಹರ್ಷ ಆಸ್ಪತ್ರೆಗೆ ಸಾಮಾನ್ಯ ಆರೋಗ್ಯ ತಪಾಸಣೆಗೆಂದು  ನಟ ಉಪೇಂದ್ರ ಅವರು ತೆರೆಳಿದ್ದರು. ಆದರೆ ಈಗ ಅವರು ಆರೋಗ್ಯವಾಗಿದ್ದಾರೆಂಬ ಸುದ್ದಿ ಕೇಳಿ ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ....

ಮುಂದೆ ಓದಿ

ಹೆಣ್ಣು ಮಗುವಿಗೆ ಜನ್ಮ ನೀಡಿದ ಧ್ರುವ ಪತ್ನಿ ಪ್ರೇರಣಾ

ಬೆಂಗಳೂರು: ನಟ ಧ್ರುವ ಸರ್ಜಾರ ಪತ್ನಿ ಪ್ರೇರಣಾ ಭಾನುವಾರ (ಅ.2) ಹೆಣ್ಣು ಮಗುವಿಗೆ ಜನ್ಮ ನೀಡಿದರು. ಶನಿವಾರ ಸಂಜೆಯೇ ಧ್ರುವ ಸರ್ಜಾ ಪತ್ನಿ ಪ್ರೇರಣಾ ಅವರು ಬನಶಂಖರಿಯ...

ಮುಂದೆ ಓದಿ

ನ.15ರಿಂದ ಡಿ.31ರ ನಡುವೆ ಪುನೀತ್ ಉಪಗ್ರಹ ಉಡಾವಣೆ

ಬೆಂಗಳೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳು ನಿರ್ಮಿಸುತ್ತಿರುವ ಪುನೀತ್ ಉಪಗ್ರಹವನ್ನು ನ.15ರಿಂದ ಡಿ.31ರ ನಡುವೆ ಶ್ರೀಹರಿಕೋಟಾದ ಕೇಂದ್ರದಿಂದ ಉಡಾವಣೆ ಮಾಡಲಾಗುವುದು ಎಂದು ಉನ್ನತ...

ಮುಂದೆ ಓದಿ

ಆಮ್ ಆದ್ಮಿ ಪಕ್ಷಕ್ಕೆ ಹಾಸ್ಯ ಕಲಾವಿದ ಟೆನ್ನಿಸ್ ಕೃಷ್ಣ ಸೇರ್ಪಡೆ

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ (2023) ಸಮೀಪಿಸುತ್ತಿರು ವಾಗಲೇ, ಎಎಪಿ ಪಕ್ಷವನ್ನು ಸೇರ್ಪಡೆಗೊಳ್ಳುತ್ತಿರು ವವರ ಸಂಖ್ಯೆ ಹೆಚ್ಚಾಗು ತ್ತಿದೆ. ಗುರುವಾರ ಸ್ಯಾಂಡಲ್ ವುಡ್ ಹಾಸ್ಯ ಕಲಾವಿದ ಟೆನ್ನಿಸ್...

ಮುಂದೆ ಓದಿ