Saturday, 20th April 2024

ನಟ ಪುನೀತ್ ಅವರಿಗೆ ಶ್ರದ್ದಾಂಜಲಿ

ತುಮಕೂರು: ಹೃದಯಾಘಾತಕ್ಕೆ ಒಳಗಾಗಿ ನಿಧನರಾದ ಕನ್ನಡ ಚಿತ್ರರಂಗದ ಪವರ್ಸ್ಟಾರ್, ಯುವರತ್ನ ಪುನೀತ್ರಾಜ್ಕುಮಾರ್ ಅವರಿಗೆ ನಗರದ ಹೊರಪೇಟೆ ಯಲ್ಲಿ ಹರಳೂರು ಶಿವಕುಮಾರ್ ಹೋಟೆಲ್ ಮುಂಭಾಗ ಡಾ.ರಾಜ್ಕುಮಾರ್ ಅಭಿಮಾನಿಗಳ ಬಳಗದ ವತಿಯಿಂದ ಭಾವಪೂರ್ವ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಹೊರಪೇಟೆಯಲ್ಲಿರುವ ಶ್ರೀ ಜಗದ್ಗುರು ಚನ್ನಬಸವರಾಜೇಂದ್ರ ಸ್ವಾಮೀಜಿ, ಹರಳೂರು ಶಿವಕುಮಾರ್ ಹಾಗೂ ಶಾಸಕ ಜ್ಯೋತಿಗಣೇಶ್ ಅವರ ನೇತೃತ್ವದಲ್ಲಿ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ಪುನೀತ್ರಾ ಜ್ಕುಮಾರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಗೌರವಾರ್ಥ ಒಂದು ನಿಮಿಷ ಮೌನ ಆಚರಿಸ ಲಾಯಿತು. ಶಾಸಕ ಜ್ಯೋತಿಗಣೇಶ್ ಮಾತನಾಡಿ, ಪುನೀತ್ರಾಜ್ಕುಮಾರ್ […]

ಮುಂದೆ ಓದಿ

ಪುನೀತ್ ನಿಧನಕ್ಕೆ ಸಚಿವ ಸಿ.ಸಿ.ಪಾಟೀಲ ಶೋಕ

ಬೆಂಗಳೂರು: ತಮ್ಮ ಎಳೆ ವಯಸ್ಸಿನಲ್ಲಿಯೇ ಕನ್ನಡ ಚಿತ್ರರಂಗದ ಶ್ರೇಷ್ಠ ಕಲಾವಿದರಾಗಿ, ಅಭಿಮಾನಿಗಳಲ್ಲಿ ವಿಶೇಷ ಛಾಪು ಮೂಡಿಸಿದ್ದ ನಮ್ಮೆಲ್ಲರ ನೆಚ್ಚಿನ “ಅಪ್ಪು” ಆಗಿದ್ದ ಶ್ರೀ ಪುನೀತ್ ರಾಜ್ ಕುಮಾರ್ ಅವರು...

ಮುಂದೆ ಓದಿ

ಪಾಪ ಪಾಂಡು ಖ್ಯಾತಿಯ ಶಂಕರ್ ರಾವ್ ನಿಧನ

ಬೆಂಗಳೂರು: ಪಾಪ ಪಾಂಡು ಧಾರವಾಹಿ ಮೂಲತ ಖ್ಯಾತಿ ಗಳಿಸಿದ, ಹಿರಿಯ ಕಲಾವಿದ ಶಂಕರ್ ರಾವ್ (84) ಸೋಮವಾರ ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶಂಕರ್...

ಮುಂದೆ ಓದಿ

ಕನ್ನಡದ ಹಿರಿಯ ನಟ ಪ್ರೊ. ಜಿ.ಕೆ.ಗೋವಿಂದ ರಾವ್ ಇನ್ನಿಲ್ಲ

ಹುಬ್ಬಳ್ಳಿ: ಕನ್ನಡದ ಹಿರಿಯ ನಟ ಪ್ರೊ. ಜಿ.ಕೆ. ಗೋವಿಂದ ರಾವ್ ಶುಕ್ರವಾರ ಹುಬ್ಬಳ್ಳಿಯ ಪುತ್ರಿಯ ಮನೆಯಲ್ಲಿ ಅವರು ನಿಧನರಾಗಿದ್ದು, ಹುಬ್ಬಳ್ಳಿಯ ಕೇಶ್ವಾಪುರದ ಮುಕ್ತಿಧಾಮದಲ್ಲಿ8 ಗಂಟೆಗೆ ಅಂತ್ಯ ಸಂಸ್ಕಾರ...

ಮುಂದೆ ಓದಿ

ನಟ ಸತ್ಯಜಿತ್ ಆರೋಗ್ಯ ಮತ್ತಷ್ಟು ಕ್ಷೀಣ

ಬೆಂಗಳೂರು : ಸ್ಯಾಂಡಲ್ ವುಡ್ ಹಿರಿಯ ನಟ ಸತ್ಯಜಿತ್ ಆರೋಗ್ಯ ಮತ್ತಷ್ಟು ಕ್ಷೀಣಿಸಿದೆ ಎನ್ನಲಾ ಗಿದೆ. ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಳೆದ ಕೆಲ ದಿನಗಳ...

ಮುಂದೆ ಓದಿ

ಹಿರಿಯ ನಟ ಸತ್ಯಜಿತ್’ಗೆ ಅನಾರೋಗ್ಯ, ಐಸಿಯುನಲ್ಲಿ ಚಿಕಿತ್ಸೆ

ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಟ ಸತ್ಯಜಿತ್ ಅನಾರೋಗ್ಯಕ್ಕೀಡಾಗಿದ್ದು, ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸತ್ಯಜಿತ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಐಸಿಯುಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ದಿನದಿಂದ ದಿನಕ್ಕೆ...

ಮುಂದೆ ಓದಿ

ಕುರಿಗಾಹಿಗಳ ಜತೆ ಊಟ ಮಾಡಿದ ನಟ ಪುನೀತ್

– ಸರಳತೆ ಮೆರೆದು ಮೆಚ್ಚುಗೆ ಪಡೆದ ದೊಡ್ಮನೆ ಹುಡುಗ – ಅಂಜನಾದ್ರಿ ಹನುಮನ ದರ್ಶನ ಸಿಗದೆ ನಿರಾಸೆ ಕೊಪ್ಪಳ: ಡಾ.ರಾಜ್‌ಕುಮಾರ್ ಮೇರುನಟನಾದರೂ ಅಭಿಮಾನಿಗಳ ಜತೆ ಬೆರೆಯುತ್ತಿದ್ದರು. ಅವರು...

ಮುಂದೆ ಓದಿ

ಹಿರಿಯ ನಟ ದೊಡ್ಡಣ್ಣ ಜಯದೇವ ಆಸ್ಪತ್ರೆಗೆ ದಾಖಲು

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ದೊಡ್ಡಣ್ಣ ಅವರು ಅನಾರೋಗ್ಯದಿಂದ ಗುರುವಾರ ಆಸ್ಪತ್ರೆ ಸೇರಿದ್ದಾರೆ. ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಅವರ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಯದೇವ ಆಸ್ಪತ್ರೆಯ...

ಮುಂದೆ ಓದಿ

ಜೀವಿಯವರ ಅಗಲಿಕೆಯಿಂದ ಕನ್ನಡ ಸಾಹಿತ್ಯ ಕ್ಷೇತ್ರ ಬಡವಾದಂತಾಗಿದೆ: ಸುನೀಲ್ ಪುರಾಣಿಕ್

ಬೆಂಗಳೂರು: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ, ನಿಘಂಟು ತಜ್ಞ, ನಾಡೋಜ ಪ್ರೊ.ಜಿ. ವೆಂಕಟಸುಬ್ಬಯ್ಯ ಅವರ ನಿಧನಕ್ಕೆ ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಪ್ರೊ.ಜೀವಿ...

ಮುಂದೆ ಓದಿ

ನಟ ದ್ವಾರಕೀಶ್‌ ಪತ್ನಿ ಅಂಬುಜಾ ದ್ವಾರಕೀಶ್ ನಿಧನ

ಬೆಂಗಳೂರು: ಸ್ಯಾಂಡಲ್‌ವುಡ್‌ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ಪತ್ನಿ ಅಂಬುಜಾ ದ್ವಾರಕೀಶ್ (80 ವರ್ಷ) ಶುಕ್ರವಾರ ವಿಧಿವಶರಾದರು. ದ್ವಾರಕೀಶ್ ಕುಟುಂಬದ ಮೂಲದವರು ಈ ಬಗ್ಗೆ ತಿಳಿಸಿದ್ದು, ಎಚ್ಎಸ್ಆರ್‌ ಲೇಔಟ್...

ಮುಂದೆ ಓದಿ

error: Content is protected !!