Sunday, 8th September 2024

ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿಗೆ ಜಾಮೀನು ನಿರಾಕರಣೆ

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿಗೆ ಜಾಮೀನು ನಿರಾಕರಿಸಿ ಹೈಕೋರ್ಟ್ ಆದೇಶಿಸಿದೆ. ಎರಡು ತಿಂಗಳಿನಿಂದ ಪರಪ್ಪನ ಅಗ್ರಹಾರ ಸೇರಿರುವ ನಟಿಯರಿಬ್ಬರು ಸಲ್ಲಿಸಿದ್ದ ಜಾಮೀನು ಅರ್ಜಿ ಕುರಿತು ನ್ಯಾಯಾಲಯ ವಾದ-ಪ್ರತಿವಾದ ಆಲಿಸಿದೆ. ಈ ತೀರ್ಪು ಕಾಯ್ದಿರಿಸಿದ್ದು,  ಮಂಗಳವಾರ ಮಧ್ಯಾಹ್ನ ನ್ಯಾ.ಶ್ರೀನಿವಾಸ್​ ಹರೀಶ್​ ಕುಮಾರ್​ ಅವರ ನ್ನೊಳಗೊಂಡ ಏಕಸದಸ್ಯ ನ್ಯಾಯಪೀಠ ತೀರ್ಪು ನೀಡಿದೆ. ಹೀಗಾಗಿ, ನಟಿಮಣಿಯರಿಬ್ಬರೂ ಇನ್ನಷ್ಟು ದಿನಗಳ ಕಾಲ ಪರಪ್ಪನ ಅಗ್ರಹಾರದಲ್ಲೇ ಕಾಲ ಕಳೆಯಬೇಕಾದ ಪರಿಸ್ಥಿತಿ ಎದುರಾಗಿದೆ.  

ಮುಂದೆ ಓದಿ

ಡ್ರಗ್ಗಿಣಿಯರಿಗೆ ಸದ್ಯ ಜಾಮೀನಿಲ್ಲ

ಬೆಂಗಳೂರು: ಸ್ಯಾಂಡಲ್​​ವುಡ್ ಡ್ರಗ್ಸ್ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ನಟಿಯರಾದ ಸಂಜನಾ ಗಲ್ರಾಣಿ ಹಾಗೂ ರಾಗಿಣಿ ದ್ವಿವೇದಿ ನವೆಂಬರ್ 2ರವರೆಗೂ ಜೈಲುವಾಸ ಅನುಭವಿಸಬೇಕಿದೆ. ಈ ಪ್ರಕರಣದಲ್ಲಿ ಜೈಲು...

ಮುಂದೆ ಓದಿ

ಡ್ರಗ್ಗಿಣಿಯರ ಬಿಡುಗಡೆಗೆ ನ್ಯಾಯಾಧೀಶರು, ತನಿಖಾಧಿಕಾರಿಗಳಿಗೆ ಬೆದರಿಕೆ ಪತ್ರ

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಜೈಲು ಪಾಲಾಗಿರುವ ಸ್ಯಾಂಡಲ್ವುಡ್ ನಟಿಯರಾದ ರಾಗಿಣಿ, ಸಂಜನಾ ಅವರನ್ನು ಮತ್ತು ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಕೋರರ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ನ್ಯಾಯಾಧೀಶರು...

ಮುಂದೆ ಓದಿ

ರಾಗಿಣಿ ಜಾಮೀನು ಅರ್ಜಿ ವಿಚಾರಣೆ ಅ.23ಕ್ಕೆ ಮುಂದೂಡಿಕೆ

ಬೆಂಗಳೂರು: ಸ್ಯಾಂಡಲ್ವುಡ್‌ ಡ್ರಗ್ಸ್‌ ದಂಧೆ ಪ್ರಕರಣದಲ್ಲಿ ವಿಚಾರಣಧೀನ ಖೈದಿಯಾಗಿ ಜೈಲು ಶಿಕ್ಷೆ ಅನುಭವಿಸುತ್ತಿರುವ ನಟಿ ರಾಗಿಣಿ ದ್ವಿವೇದಿ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ನ್ಯಾಯಾಧೀಶರು...

ಮುಂದೆ ಓದಿ

ವಿಚಾರಣೆಗೆ ಗೈರಾದ ನಟ ಒಬೇರಾಯ್ ಪತ್ನಿಗೆ ಸಿಸಿಬಿಯಿಂದ ಮತ್ತೊಂದು ನೋಟೀಸ್

ಮುಂಬೈ: ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಬಾಲಿವುಡ್ ನಟ ವಿವೇಕ್ ಒಬೆರಾಯ್ ಅವರ ಪತ್ನಿಗೆ ಶನಿವಾರ ಸಿಸಿಬಿ ಮತ್ತೆ ನೋಟಿಸ್ ಜಾರಿ ಮಾಡಿದೆ. ಸ್ಯಾಂಡಲ್ ವುಡ್...

ಮುಂದೆ ಓದಿ

ಬಾಲಿವುಡ್ ನಟ ವಿವೇಕ್ ಒಬೆರಾಯ್ ನಿವಾಸದ ಮೇಲೆ ಸಿಸಿಬಿ ದಾಳಿ

ಮುಂಬೈ: ಸ್ಯಾಂಡಲ್ ವುಡ್ ಡ್ರಗ್ ಪ್ರಕರಣಕ್ಕೆ ಸಂಬಂಧಿಸಿ ಬಾಲಿವುಡ್ ನಟ ವಿವೇಕ್ ಒಬೆರಾಯ್ ಅವರ ನಿವಾಸದ ಮೇಲೆ ಬೆಂಗಳೂರು ಕೇಂದ್ರ ಅಪರಾಧ ಶಾಖೆ (ಸಿಸಿಬಿ) ದಾಳಿ ನಡೆಸಿದೆ....

ಮುಂದೆ ಓದಿ

ವಿವೇಕ್ ಒಬೆರಾಯ್ ನಿವಾಸದತ್ತ ಸಿಸಿಬಿ ’ಕಣ್ಣು’

ಮುಂಬೈ: ಡ್ರಗ್ಸ್ ಪ್ರಕರಣದ ಪ್ರಮುಖ ಆರೋಪಿ ಆದಿತ್ಯ ಆಳ್ವಾರ ಬಂಧನಕ್ಕಾಗಿ ಸಿಸಿಬಿ ಪೊಲೀಸರು ಬಾಲಿವುಡ್ ನಟ ವಿವೇಕ್ ಒಬೆರಾಯ್ ನಿವಾಸದ ತಪಾಸಣೆಗೆ ಮುಂದಾಗಿದ್ದಾರೆ. ಕಾಟನ್‍ಪೇಟೆ ಪೊಲೀಸ್ ಠಾಣೆಯಲ್ಲಿ...

ಮುಂದೆ ಓದಿ

ಜೈಲು ಪಾಲಾಗಿರುವ ಸಂಜನಾಗೆ ಇಂದು ಹುಟ್ಟುಹಬ್ಬ

ಬೆಂಗಳೂರು: ಹೈಫೈ ಪಾರ್ಟಿಗಳ ಮೂಲಕ ಜನ್ಮದಿನವನ್ನು ಸಂಭ್ರಮದಿಂದ ಆಚರಿಸಿಕೊಂಡಿದ್ದ ಸಂಜನಾ ಈ ಬಾರಿ ಜೈಲಿನ ಲ್ಲಿಯೇ ಹುಟ್ಟುಹಬ್ಬದ ದಿನ ಕಳೆಯುವಂತಾಗಿದೆ. ನಟಿ ರಾಗಿಣಿಯೊಂದಿಗೆ ಜೈಲಲ್ಲಿ ಜಗಳವಾಡಿಕೊಂಡಿದ್ದ ಸಂಜನಾರನ್ನು...

ಮುಂದೆ ಓದಿ

ಡ್ರಗ್ಗಿಣಿಯರ ಬಂಧನ ಅವಧಿ ವಿಸ್ತರಣೆ: ಕಂಬಿ ಹಿಂದೆ ನಾಳೆ ಸಂಜನಾ ಬರ್ತ್‌‌ಡೇ

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ನಂಟು ಪ್ರಕರಣದಲ್ಲಿ ಜೈಲು ಸೇರಿರುವ ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿಯವರ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಣೆಯಾಗಿದೆ. ಇಬ್ಬರೂ ನಟಿಯರ...

ಮುಂದೆ ಓದಿ

ಅನುಶ್ರೀಗೆ ಮತ್ತೊಂದು ಸಂಕಷ್ಟ

ಬೆಂಗಳೂರು : ಈಗಾಗಲೇ ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕಣದಲ್ಲಿ ಸಿಸಿಬಿ ವಿಚಾರಣೆ ಎದುರಿಸಿ ಬಂದಿ ದ್ದಂತ ನಿರೂಪಕಿ ಅನುಶ್ರೀಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಸ್ಯಾಂಡಲ್‌ವುಡ್ ಡ್ರಗ್ಸ್...

ಮುಂದೆ ಓದಿ

error: Content is protected !!