Tuesday, 10th December 2024

ಸಂದೇಶ್ಖಾಲಿ ಪ್ರಕರಣದಲ್ಲಿ ಸಿಬಿಐ ತನಿಖೆಗೆ ಸುಪ್ರೀಂ ಅಸ್ತು

ನವದೆಹಲಿ: ಸಂದೇಶ್ಖಾಲಿ ಪ್ರಕರಣದಲ್ಲಿ ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಸರ್ಕಾರಕ್ಕೆ ಯಾವುದೇ ಪರಿಹಾರ ಸಿಕ್ಕಿಲ್ಲ. ಪ್ರಕರಣದಲ್ಲಿ ಸಿಬಿಐ ತನಿಖೆ ಮುಂದುವರಿಯುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಸೋಮವಾರ ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಸಂದೇಶ್ಖಾಲಿ ಪ್ರಕರಣದಲ್ಲಿ ಸಿಬಿಐ ತನಿಖೆ ಮುಂದುವರಿಯುತ್ತದೆ ಎಂದು ಹೇಳಿದೆ. ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಸಂದೀಪ್ ಮೆಹ್ತಾ ಅವರನ್ನೊಳಗೊಂಡ ನ್ಯಾಯಪೀಠವು ವಿಚಾರಣೆ ನಡಸಿದ್ದು, ಏ.10ರ ಕಲ್ಕತ್ತಾ ಹೈಕೋರ್ಟ್ನ ಆದೇಶವು ರಾಜ್ಯದ ಪೊಲೀಸ್ ಪಡೆ ಸೇರಿದಂತೆ ಇಡೀ ರಾಜ್ಯ ಯಂತ್ರವನ್ನು ನಿರುತ್ಸಾಹಗೊಳಿಸಿದೆ ಎಂದು ಪಶ್ಚಿಮ […]

ಮುಂದೆ ಓದಿ