Thursday, 19th September 2024

ಲಿಂಗ ತಾರತಮ್ಯ: 1.1 ಮಿಲಿಯನ್ ಡಾಲರ್ ಪರಿಹಾರ ನೀಡಲು ಆದೇಶ

ಸ್ಯಾನ್ ಫ್ರಾನ್ಸಿಸ್ಕೋ : ಲಿಂಗ ಆಧಾರಿತ ತಾರತಮ್ಯ ಮಾಡಿದ್ದು ಸಾಬೀತಾದ ಹಿನ್ನೆಲೆಯಲ್ಲಿ ಗೂಗಲ್ ತನ್ನ ಉದ್ಯೋಗಿಯೊಬ್ಬರಿಗೆ 1.1 ಮಿಲಿಯನ್ ಡಾಲರ್ ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ. ಗೂಗಲ್ ಕ್ಲೌಡ್ ಎಂಜಿನಿಯರಿಂಗ್ ನಿರ್ದೇಶಕ ಉಲ್ಕು ರೋವ್ ಎಂಬವರು ತಮ್ಮ ಮೇಲೆ ಲಿಂಗಾಧಾರಿತ ಅಸಮಾನತೆ ಎಸಗಲಾಗಿದೆ ಎಂದು ಮೊಕದ್ದಮೆ ಹೂಡಿದ್ದರು. ತಮಗಿಂತಲೂ ಕಡಿಮೆ ಅನುಭವ ಹೊಂದಿರುವ ಪುರುಷ ಉದ್ಯೋಗಿಗಳಿಗೆ ತಮಗಿಂತ ಹೆಚ್ಚು ವೇತನ ನೀಡಲಾಗುತ್ತಿದೆ ಎಂದು ಆರೋಪಿಸಿ ದ್ದರು. ಈ ಪ್ರಕರಣದಲ್ಲಿ ದಂಡನಾತ್ಮಕ ಹಾನಿ ಮತ್ತು ನೋವು – ಸಂಕಟ ಎರಡೂ […]

ಮುಂದೆ ಓದಿ

ಸ್ಯಾನ್ ಫ್ರಾನ್ಸಿಸ್ಕೋದ ಭಾರತೀಯ ದೂತವಾಸ ಕಚೇರಿಗೆ ಬೆಂಕಿ: ಆಕ್ರೋಶ

ಸ್ಯಾನ್ ಫ್ರಾನ್ಸಿಸ್ಕೋ: ಸ್ಯಾನ್ ಫ್ರಾನ್ಸಿಸ್ಕೋ ನಗರದಲ್ಲಿರುವ ಭಾರತೀಯ ದೂತವಾಸ ಕಚೇರಿಗೆ ಖಲಿಸ್ತಾನಿ ಬೆಂಬಲಿಗರು ಬೆಂಕಿ ಹಚ್ಚಿದ್ದು, ಭಾರತ ಸರ್ಕಾರ ಖಲಿಸ್ತಾನಿಗಳ ಕೃತ್ಯವನ್ನು ತೀವ್ರವಾಗಿ ಖಂಡಿಸಿದ್ದು, ಸೂಕ್ತ ಕ್ರಮಕ್ಕೆ ಒತ್ತಾಯಿಸಿದೆ....

ಮುಂದೆ ಓದಿ

ಕಚೇರಿ ಬಾಡಿಗೆ ಪಾವತಿಸದ ಟ್ವಿಟರ್‌’ಗೆ ಲೀಗಲ್‌ ನೋಟಿಸ್‌

ವಾಷಿಂಗ್ಟನ್‌: ಟ್ವಿಟರ್‌ ಕಂಪನಿಯು ಅಮೆರಿಕದ ಸ್ಯಾನ್‌ಫ್ರಾನ್ಸಿಸ್ಕೊದಲ್ಲಿರುವ ಕಚೇರಿಗೆ ಬಾಡಿಗೆ ಪಾವತಿಸದೇ ಬಾಕಿ ಉಳಿಸಿ ಕೊಂಡಿರುವ ಕಾರಣದಿಂದ ಕಟ್ಟಡ ಮಾಲೀಕರು ಲೀಗಲ್‌ ನೋಟಿಸ್‌ ನೀಡಿದ್ದಾರೆ ಎಂದು ವರದಿ ಮಾಡಿವೆ....

ಮುಂದೆ ಓದಿ

ಕ್ಯಾಲಿಫೋರ್ನಿಯಾ- ನೆವಾಡ ಗಡಿಯಲ್ಲಿ 5.9 ತೀವ್ರತೆಯ ಭೂಕಂಪ

ಸ್ಯಾನ್‌ಫ್ರಾನ್ಸಿಸ್ಕೊ : ಕ್ಯಾಲಿಫೋರ್ನಿಯಾ- ನೆವಾಡ ಗಡಿಯಲ್ಲಿ 5.9 ತೀವ್ರತೆಯ ಭೂಕಂಪ ಸಂಭವಿ ಸಿದೆ. ಸ್ಯಾನ್‌ಫ್ರಾನ್ಸಿಸ್ಕೊದ ಪೂರ್ವಕ್ಕೆ 250 ಮೈಲು ದೂರದಲ್ಲಿ ಲೇಕ್ ಥಾಹೊಯ್ ದಕ್ಷಿಣದಲ್ಲಿ ಭೂಕಂಪ ಸಂಭವಿಸಿದೆ....

ಮುಂದೆ ಓದಿ

ಕ್ಯಾಲಿಫೋರ್ನಿಯಾದಲ್ಲಿ ಶೂಟೌಟ್: ಎಂಟು ಮಂದಿ ಸಾವು

ಸ್ಯಾನ್ ಫ್ರಾನ್ಸಿಸ್ಕೋ: ಕ್ಯಾಲಿಫೋರ್ನಿಯಾದಲ್ಲಿ ಬುಧವಾರ ರೈಲ್ವೆ ಯಾರ್ಡ್ ನ ಉದ್ಯೋಗಿ ಗುಂಡಿನ ದಾಳಿ ನಡೆಸಿದ ಪರಿಣಾಮ ಎಂಟು ಮಂದಿ ಮೃತಪಟ್ಟಿದ್ದಾರೆ. ದಕ್ಷಿಣ ಸ್ಯಾನ್ ಫ್ರಾನ್ಸಿಸ್ಕೋದ ಸ್ಯಾನ್ ಜೋಸ್...

ಮುಂದೆ ಓದಿ