ಬೆಂಗಳೂರು: ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕನ್ನಡದ ಪ್ಯಾನ್-ಇಂಡಿಯಾ ಸಿನಿಮಾ ‘ಕೆಡಿ’ ಚಿತ್ರೀಕರಣ ನಡೆಸು ತ್ತಿದ್ದು, ಸಂಜಯ್ ದತ್ ಅವರು ಬಾಂಬ್ ಸ್ಫೋಟದ ಸರಣಿಯ ಚಿತ್ರೀಕರಣದ ವೇಳೆ ಗಾಯಗೊಂಡಿ ದ್ದಾರೆ ಎಂದು ಮೂಲಗಳು ಬುಧವಾರ ತಿಳಿಸಿವೆ. ಬಾಂಬ್ ಸ್ಫೋಟದ ದೃಶ್ಯ ಚಿತ್ರೀಕರಿಸುವಾಗ ಸಂಜಯ್ ಅವರ ಮೊಣಕೈ, ಕೈ ಮತ್ತು ಮುಖದ ಮೇಲೆ ಗಾಯಗಳಾಗಿವೆ ಎಂದು ಮೂಲಗಳು ವಿವರಿಸಿವೆ. ಫೈಟ್ ಮಾಸ್ಟರ್ ಡಾ. ರವಿವರ್ಮ ಚಿತ್ರಕ್ಕೆ ಫೈಟ್ ಕಂಪೋಸ್ ಮಾಡುತ್ತಿದ್ದರು. ಬೆಂಗಳೂರಿನ ಮಾಗಡಿ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಗಾಯಗಳಿಂದ […]
ಬೆಂಗಳೂರು: “ಕೆಜಿಎಫ್’ ಬಿಡುಗಡೆಯಾಗಿ ಎರಡು ವರ್ಷಗಳ ಬಳಿಕ ಅದೇ ದಿನ (ಡಿ.21)ದಂದು ಚಿತ್ರತಂಡ, “ಕೆಜಿಎಫ್-2′ ಚಿತ್ರದ ಕುರಿತಂತೆ ಪ್ರಮುಖ ಅಪ್ಡೆàಟ್ ಪ್ರೇಕ್ಷಕರಿಗೆ ನೀಡಲಿದೆಯಂತೆ. ನಿರ್ದೇಶಕ ಪ್ರಶಾಂತ್ ನೀಲ್,...