Wednesday, 11th December 2024

ಇಡಿ ನಿರ್ದೇಶಕ ಮಿಶ್ರಾ ಸೇವಾವಧಿ ವಿಸ್ತರಣೆಗೆ ನಕಾರ

ನವದೆಹಲಿ: ಜಾರಿ ನಿರ್ದೇಶನಾಲಯದ ನಿರ್ದೇಶಕ ಸಂಜಯ್ ಕುಮಾರ್ ಮಿಶ್ರಾ ಅವರ ಸೇವಾವಧಿ ವಿಸ್ತರಣೆಗೆ ಸುಪ್ರೀಂ ಕೋರ್ಟ್​ ನಿರಾಕರಿಸಿದೆ. ಜುಲೈ 31ರವರೆಗೆ ಈ ಹುದ್ದೆಯಲ್ಲಿ ಮುಂದುವರೆಯುತ್ತಾರೆ. ಮೂರನೇ ಬಾರಿಗೆ ಸೇವಾವಧಿ ವಿಸ್ತರಣೆ ಸರಿಯಲ್ಲ ಎಂದು ಕೋರ್ಟ್​ ಅಭಿಪ್ರಾಯಪಟ್ಟಿದೆ. ಸೇವಾವಧಿ ವಿಸ್ತರಣೆಗೆ ಸಂಬಂಧಿಸಿದ ಕಾನೂನು ತಿದ್ದುಪಡಿ ಸರಿಯಾಗಿದೆ ಎಂದು ಕೋರ್ಟ್​ ಹೇಳಿದೆ. ತನಿಖಾ ಸಂಸ್ಥೆಯ ಮುಖ್ಯಸ್ಥರಾಗಿ ಸಂಜಯ್ ಕುಮಾರ್ ಮಿಶ್ರಾ ಅವರ ಮುಂದುವರಿಕೆಗೆ ಕೇಂದ್ರದ ಹಸಿರು ನಿಶಾನೆಯ ವಿರುದ್ಧದ ಅರ್ಜಿಯನ್ನು ಆಲಿಸಿದ ಕೋರ್ಟ್, ಮೂರನೇ ವಿಸ್ತರಣೆಯನ್ನು ರದ್ದುಪಡಿಸಿದೆ ಮತ್ತು ಇದು ಕಾನೂನಿನ […]

ಮುಂದೆ ಓದಿ