Friday, 22nd November 2024

ಅಕ್ರಮ ಹಣ ವರ್ಗಾವಣೆ ಪ್ರಕರಣ: ಸಂಜಯ್ ರಾವತ್ ಬಂಧನ

ಮುಂಬೈ: ಮುಂಬೈನ ಚಾವಾಲ್ ಅಭಿವೃದ್ಧಿ ಯೋಜನೆಯ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಶಿವಸೇನಾ ರಾಜ್ಯ ಸಭೆ ಸದಸ್ಯ ಸಂಜಯ್ ರಾವತ್ ಅವರನ್ನು ಭಾನುವಾರ ತಡರಾತ್ರಿ ಜಾರಿ ನಿರ್ದೇಶನಾಲಯ ಬಂಧಿಸಿದೆ. ಹಲವು ದಾಖಲೆ ಸೇರಿ 11.5 ಲಕ್ಷ ನಗದು ವಶಪಡಿಸಿಕೊಳ್ಳಲಾಗಿದೆ . ನಿವಾಸದಲ್ಲಿ 9 ತಾಸು ಶೋಧ ನಂತರ ದಕ್ಷಿಣ ಮುಂಬೈನ ಬಲ್ಲಾರ್ಡ್ ಎಸ್ಟೇಟ್‍ನಲ್ಲಿರುವ ಇಡಿ ವಲಯ ಕಚೇರಿಯಲ್ಲಿ ರಾವತ್ ಅವರನ್ನು ಆರು ಗಂಟೆಗಳ ಕಾಲ ವಿಚಾರಣೆ ಬಳಿಕ ತನಿಖೆಗೆ ಸಹಕರಿಸದ ಕಾರಣ ಅವರನ್ನು ಬಂಧಿಸಲಾಯಿತು ಎಂದು ಅಧಿಕಾರಿಗಳು […]

ಮುಂದೆ ಓದಿ

ಸಂಜಯ್ ರಾವತ್‌’ಗೆ ಇಡಿ ಸಮನ್ಸ್

ಮುಂಬೈ: ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟಿನ ಮಧ್ಯೆ ಜಾರಿ ನಿರ್ದೇಶನಾಲಯ (ಇಡಿ) ಪ್ರವೇಶವಾಗಿದೆ. ಶಿವಸೇನಾ ಸಂಸದ ಸಂಜಯ್ ರಾವತ್ ಅವರಿಗೆ ಸಮನ್ಸ್ ನೀಡಿದ್ದು, ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಅಕ್ಕಿ...

ಮುಂದೆ ಓದಿ

ಸಿಎಂ ಸ್ಥಾನಕ್ಕೆ ಉದ್ಧವ್ ರಾಜೀನಾಮೆ: ರಾವುತ್ ಸುಳಿವು

ಮುಂಬೈ: ಮಹಾರಾಷ್ಟ್ರದ ರಾಜಕೀಯ ಬಿಕ್ಕಟ್ಟಿನ ನಡುವೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ರಾಜೀನಾಮೆ ನೀಡುವ ಸಾಧ್ಯತೆ ಇದೆ  ಎನ್ನಲಾಗಿದೆ. ಇಂದು ಸಂಜೆಯೊಳಗೆ ರಾಜೀನಾಮೆ ನೀಡಬಹುದು. ಶಿವಸೇನೆ ಸಂಸದ ಸಂಜಯ್ ರಾವುತ್...

ಮುಂದೆ ಓದಿ

‘ಒಂದು ದೇಶ ಒಂದು ಭಾಷೆ’ ಶಾ ಕರೆಗೆ ಸಂಜಯ್ ರಾವತ್ ಬೆಂಬಲ

ಮುಂಬೈ: ‘ಒಂದು ದೇಶ ಒಂದು ಭಾಷೆ’ ಪರ ಬೆಂಬಲ ವ್ಯಕ್ತಪಡಿಸಿರುವ ಶಿವಸೇನಾ ಮುಖಂಡ ಸಂಜಯ್ ರಾವತ್, ಹಿಂದಿಯನ್ನು ದೇಶಾ ದ್ಯಂತ ಮಾತನಾಡಲಿದ್ದು, ರಾಷ್ಟ್ರ ಭಾಷೆಯನ್ನಾಗಿ ಸ್ವೀಕರಿಸಬಹುದು ಎಂದು ಶನಿವಾರ...

ಮುಂದೆ ಓದಿ

ಸಂಸದ ರಾವತ್ ಕುಟುಂಬಕ್ಕೆ ಸೇರಿದ ಆಸ್ತಿ ಮುಟ್ಟುಗೋಲು

ನವದೆಹಲಿ: ಅಕ್ರಮ ಹಣ ವರ್ಗಾವಣೆ ವಿರೋಧಿ ಕಾನೂನಿನ ಅಡಿಯಲ್ಲಿ ಶಿವಸೇನೆ ಸಂಸದ ಸಂಜಯ್ ರಾವತ್ ಮತ್ತು ಅವರ ಕುಟುಂಬಕ್ಕೆ ಸಂಬಂಧಿ ಸಿದ ಅಲಿಬಾಗ್ನಲ್ಲಿರುವ ಎಂಟು ಆಸ್ತಿಗಳು ಮತ್ತು...

ಮುಂದೆ ಓದಿ

ಅರವಿಂದ ಸಾವಂತ್ ಶಿವಸೇನಾ ಮುಖ್ಯ ವಕ್ತಾರ

ಮುಂಬೈ: ಲೋಕಸಭಾ ಸದಸ್ಯ ಅರವಿಂದ ಸಾವಂತ್ ಅವರನ್ನು ಪಕ್ಷದ ಮುಖ್ಯ ವಕ್ತಾರರನ್ನಾಗಿ ಶಿವಸೇನಾ ಪಕ್ಷ ನೇಮಿಸಿದೆ. ಸಂಜಯ್‌ ರಾವುತ್‌ ಅವರು ಮಾತ್ರ ಇದುವರೆಗೆ ಮುಖ್ಯ ವಕ್ತಾರರಾಗಿದ್ದರು. ನರೇಂದ್ರ...

ಮುಂದೆ ಓದಿ

ಪಶ್ಚಿಮ ಬಂಗಾಳದಲ್ಲಿ ಶಿವಸೇನೆ ಸ್ಪರ್ಧೆ: ಸಂಜಯ್ ರಾವುತ್

ಕೋಲ್ಕತಾ: ಬಿಹಾರ ನಂತರ ಪಶ್ಚಿಮ ಬಂಗಾಳದತ್ತ ಶಿವಸೇನಾ ಮುಖ ಮಾಡಿದ್ದು, ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸಲು ಪಕ್ಷ ಸಜ್ಜಾಗುತ್ತಿದೆ ಎಂದು ಸಂಸದ ಸಂಜಯ್ ರಾವತ್ ಹೇಳಿದ್ದಾರೆ. ಮಹಾರಾಷ್ಟ್ರ ಮುಖ್ಯಮಂತ್ರಿ...

ಮುಂದೆ ಓದಿ

ನಮ್ಮ ಸಿದ್ಧಾಂತ ವಿಭಿನ್ನ. ಆದರೆ, ನಾವಿಬ್ಬರು ಶತ್ರುಗಳಲ್ಲ: ಸಂಜಯ್ ರಾವತ್

ಮುಂಬೈ: ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಶಿವಸೇನೆ ಸಂಸದ ಸಂಜಯ್ ರಾವತ್ ಭೇಟಿ ಬಗ್ಗೆ ಸ್ವತಃ ಸಂಜಯ್ ರಾವತ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು...

ಮುಂದೆ ಓದಿ