Friday, 13th December 2024

ಸಂಜು ಸ್ಯಾಮ್ಸನ್’ಗೆ 12 ಲಕ್ಷ ರೂಪಾಯಿ ದಂಡ

ಜೈಪುರ: ಗುಜರಾತ್ ಟೈಟಾನ್ಸ್ ವಿರುದ್ಧ ಸವಾಯ್ ಮಾನ್ ಸಿಂಗ್ ಸ್ಟೇಡಿಯಂನಲ್ಲಿ ಬುಧವಾರ ರಾತ್ರಿ ನಡೆದ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಪಡೆಯು 17ನೇ ಸೀಸನ್ ನ ಮೊದಲ ಸೋಲು ಕಂಡಿದೆ. ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದ ಕಾರಣ ರಾಜಸ್ಥಾನ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಅವರಿಗೆ 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. “ಇದು ಐಪಿಎಲ್‌ನ ನೀತಿ ಸಂಹಿತೆಯ ಅಡಿಯಲ್ಲಿ ಈ ಋತುವಿನ ಮೊದಲ ಅಪರಾಧವಾಗಿದ್ದು, ಕನಿಷ್ಠ […]

ಮುಂದೆ ಓದಿ