Sara Tendulkar: ಸಚಿನ್ ಅವರು ‘ಸಚಿನ್ ತೆಂಡೂಲ್ಕರ್ ಫೌಂಡೇಶನ್’ ಎನ್ನುವ ಹೆಸರಿನ ಪ್ರತಿಷ್ಠಾನದ ಮೂಲಕ ಬಡ ಮಕ್ಕಳಿಗೆ ಶಿಕ್ಷಣ, ಕ್ರಿಡೆ ಮತ್ತು ವೈದ್ಯಕೀಯ ನೆರವನ್ನು ನೀಡುತ್ತಿದ್ದಾರೆ. ಸಮಾಜಮುಖಿ ಕಾರ್ಯವನ್ನು ಮಾಡುವ ಮೂಲಕ ಅನೇಕ ಬಡ ಮಕ್ಕಳ ಕನಸನ್ನು ನನಸು ಮಾಡುವ ಕಾರ್ಯ ಮಾಡುತ್ತಿದ್ದಾರೆ.
ಮುಂದೆ ಓದಿ