ನವದೆಹಲಿ: ಇದೇ ಮೊದಲ ಬಾರಿಗೆ ಸುಪ್ರೀಂ ಕೋರ್ಟ್ ನಲ್ಲಿ ವಾಕ್ ಶ್ರವಣ ದೋಷವುಳ್ಳ ಮೂಕ ವಕೀಲೆ ಸಂಕೇತ ಭಾಷೆಯನ್ನು ಬಳಸುವ ಮೂಲಕ ವಾದ ಮಂಡಿಸಿದ್ದಾರೆ. ಭಾರತದ ಮುಖ್ಯ ನ್ಯಾಯಾಧೀಶರಾದ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ ಅವರಿದ್ದ ನ್ಯಾಯಪೀಠವು ವರ್ಚುವಲ್ ಆಗಿ ಪ್ರಕರಣಗಳ ವಿಚಾರಣೆ ನಡೆಸುತ್ತಿದ್ದ ವೇಳೆ ಸಾರಾ ಸನ್ನಿ ಎಂಬ ಮೂಕ ವಕೀಲೆ ತಮ್ಮ ವ್ಯಾಖ್ಯಾನಕಾರ ಸೌರಭ್ ರಾಯ್ ಚೌಧರಿ ಮೂಲಕ ವಾದವನ್ನು ಸುಪ್ರೀಂ ಕೋರ್ಟ್ ನ್ಯಾಯಾಧೀಶ ಮುಂದೆ ಮಂಡಿಸಿದ್ದಾರೆ. ಸಾರಾ ಅವರ ಸಂಕೇತ ಭಾಷೆಯನ್ನು ಸೌರಭ್ ಅವರು […]