Thursday, 19th September 2024

ನಾಳೆಯಿಂದ ಐದು ದಿನ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ

ಉಜಿರೆ: ಧರ್ಮಸ್ಥಳದಲ್ಲಿ ಇದೇ 10ರಿಂದ 14ರವರೆಗೆ ಲಕ್ಷದೀಪೋತ್ಸವ ಕಾರ್ಯಕ್ರಮಗಳು ನಡೆಯಲಿದ್ದು, ಯುಟ್ಯೂಬ್ ಮತ್ತು ಫೇಸ್‍ಬುಕ್‍ನಲ್ಲಿ ಕಾರ್ಯಕ್ರಮಗಳ ನೇರ ಪ್ರಸಾರ ನಡೆಯಲಿದೆ. ವಸ್ತು ಪ್ರದರ್ಶನ ರದ್ದುಗೊಳಿಸಲಾಗಿದೆ. ಕಾರ್ಯಕ್ರಮಗಳನ್ನು ಮನೆಯಲ್ಲೇ ಕುಳಿತು ನೋಡಬೇಕು ಎಂದು ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ವಿನಂತಿಸಿದ್ದಾರೆ. 13ರಂದು ಸರ್ವಧರ್ಮ ಸಮ್ಮೇಳನದ 88ನೇ ಅಧಿವೇಶನವನ್ನು ವಸತಿ ಸಚಿವ ವಿ. ಸೋಮಣ್ಣ ಉದ್ಘಾಟಿಸಲಿದ್ದಾರೆ. ಕನಕಗಿರಿ ಜೈನ ಮಠದ ಭುವನಕೀರ್ತಿ ಭಟ್ಟಾರಕ ಸ್ವಾಮೀಜಿ ಆಶೀರ್ವಚನ ನೀಡುವರು. 14ರಂದು ನಡೆಯುವ ಸಾಹಿತ್ಯ ಸಮ್ಮೇಳನವನ್ನು ಹಿರಿಯ ವಿದ್ವಾಂಸ ಡಾ.ಎಸ್.ರಂಗನಾಥ್ ಉದ್ಘಾಟಿಸಲಿದ್ದು, ವಿಮರ್ಶಕ ಡಾ.ನರಹಳ್ಳಿ […]

ಮುಂದೆ ಓದಿ