ಮುಂಬಯಿ: ಸತಾರಾದಲ್ಲಿ ಫೆ.19ರಂದು ಮರಾಠ ಯೋಧ ಛತ್ರಪತಿ ಶಿವಾಜಿ ಮಹಾರಾಜರ ಜನ್ಮದಿನದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶಿವ ಸಮ್ಮಾನ್ ಪ್ರಶಸ್ತಿಯನ್ನು ನೀಡಲಾಗುವುದು. ಛತ್ರಪತಿ ಶಿವಾಜಿ ಮಹಾರಾಜರ 13ನೇ ವಂಶಸ್ಥರಾದ ಛತ್ರಪತಿ ಉದಯ್ರಾಜೇ ಭೋಸಲೆ ಅವರು ಈ ಘೋಷಣೆ ಮಾಡಿದ್ದಾರೆ. ಪ್ರಶಸ್ತಿಯನ್ನು ಸತಾರಾ ರಾಜಮನೆತನ ಮತ್ತು ಶಿವಭಕ್ತರು ಸ್ಥಾಪಿಸಿದ್ದಾರೆ ಮತ್ತು ಸೈನಿಕ್ ಸ್ಕೂಲ್ ಮೈದಾನದಲ್ಲಿ ಅದ್ಧೂರಿ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು. ಉದಯರಾಜೆ ಪ್ರಸ್ತುತ ಬಿಜೆಪಿ ರಾಜ್ಯಸಭಾ ಸಂಸದರಾಗಿದ್ದಾರೆ. 2019 ರಲ್ಲಿ, ಅವರು ಎನ್ಸಿಪಿ ಟಿಕೆಟ್ನಲ್ಲಿ ಸತಾರಾದಿಂದ ಲೋಕಸಭೆಗೆ […]
ಮುಂಬೈ; ತನ್ನ ಪತ್ನಿಯೊಂದಿಗೆ ಜಗಳವಾಡಿದ ಪತಿರಾಯ ಮನೆಗೆ ಬೆಂಕಿ ಹಚ್ಚಿದ ಪರಿಣಾಮ ಅಕ್ಕಪಕ್ಕದ 10 ಮನೆಗಳು ಸಹ ಸುಟ್ಟು ಕರಕಲಾಗಿವೆ. ಕೋಪಗೊಂಡ ನೆರೆಹೊರೆಯವರು ವ್ಯಕ್ತಿಯನ್ನು ಹಿಗ್ಗಾಮುಗ್ಗಾ ಥಳಿಸಿದ್ದಾರೆ....
ಮಹಾರಾಷ್ಟ್ರ: ವರುಣನ ಅಬ್ಬರಕ್ಕೆ ಮಹಾರಾಷ್ಟ್ರದಲ್ಲಿ ಸಾವಿನ ಪ್ರಮಾಣ ಏರಿಕೆಯಾಗುತ್ತಿದ್ದು, ಇದುವರೆಗೂ 209 ಮಂದಿ ಮೃತಪಟ್ಟು, ಎಂಟು ಜನ ನಾಪತ್ತೆ ಯಾಗಿದ್ದಾರೆ. ಕಳೆದ ಹಲವು ದಿನಗಳಿಂದ ಮಹಾರಾಷ್ಟ್ರ ಭಾಗದಲ್ಲಿ ಧಾರಾಕಾರ...