ಬೆಂಗಳೂರು: ಹಲವು ಸಿನಿಮಾಗಳಲ್ಲಿ ನಟಿಸಿ ಫೇಮಸ್ ಆಗಿರುವ ನೀನಾಸಂ ಅಶ್ವತ್ಥ್ ಅವರನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ಚೆಕ್ ಬೌನ್ಸ್ ಪ್ರಕರಣದಲ್ಲಿ ಅವರ ಬಂಧನ ಆಗಿದೆ. ಹಾಸನದ ಬಡಾವಣೆ ಠಾಣೆ ಪೊಲೀ ಸರು ನೀನಾಸಂ ಅಶ್ವತ್ಥ್ ಅವರನ್ನು ಅರೆಸ್ಟ್ ಮಾಡಿದ್ದಾರೆ. ಜಡ್ಜ್ ಎದುರು ಅವರು ತಪ್ಪು ಒಪ್ಪಿಕೊಂಡಿದ್ದಾರೆ. ಅಲ್ಲದೇ ಶೇ. 25ರಷ್ಟು ಹಣವನ್ನು ಪಾವತಿ ಮಾಡಿದ್ದಾರೆ. ಹಾಗಾಗಿ ನೀನಾಸಂ ಅಶ್ವತ್ಥ್ ಅವರಿಗೆ ನ್ಯಾಯಾಲಯವು ಜಾಮೀನು ನೀಡಿದೆ. ಇನ್ನುಳಿದ ಹಣವನ್ನು ಪಾವತಿಸಲು ಅವರು ಸಮಯಾವಕಾಶ ಕೋರಿದ್ದಾರೆ. ನಟ ನೀನಾಸಂ […]