ನವದೆಹಲಿ: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಹಣಕಾಸು ವರ್ಗಾವಣೆ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿರುವ ಎಎಪಿ ನಾಯಕ ಹಾಗೂ ಮಾಜಿ ಸಚಿವ ಸತ್ಯೇಂದ್ರ ಜೈನ್‌ಗೆ ದೆಹಲಿ ಹೈಕೋರ್ಟ್ ಜಾಮೀನು ನಿರಾಕರಿಸಿದೆ. ಸತ್ಯೇಂದ್ರ ಜೈನ್ ಪರ ವಕೀಲರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಜಾಮೀನು ಅರ್ಜಿಯಲ್ಲಿ ಸತ್ಯೇಂದರ್ ಜೈನ್ ಅವರು ಎಲ್ಲಾ ಸಂದರ್ಭಗಳಲ್ಲಿ ಜಾರಿ ನಿರ್ದೇಶನಾಲಯದೊಂದಿಗೆ ಸಹಕರಿಸಿದ್ದಾರೆ. ಹಾಗೂ ಸತ್ಯೇಂದ್ರ ಜೈನ್ ಅವರ ಆದಾಯವನ್ನು ತಪ್ಪಾಗಿ ಗುರುತಿಸಲಾಗಿದೆ. ಈ ಹಿನ್ನೆಲೆಯಲ್ಲಿ ಅವರಿಗೆ ಜಾಮೀನು ನೀಡಬೇಕು ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. […]
ನವದೆಹಲಿ: ಆಮ್ ಆದ್ಮಿ ಪಕ್ಷದ ನಾಯಕ ಸತ್ಯೇಂದ್ರ ಜೈನ್ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ಮುಂದಿನ ವರ್ಷ ಜನವರಿ 5ಕ್ಕೆ ಮುಂದೂಡಿದೆ. ಹಣ ಅಕ್ರಮ...
ನವದೆಹಲಿ: ತಮ್ಮ ವಿರುದ್ದದ ಹಣ ಅಕ್ರಮ ವರ್ಗಾವಣೆ ಪ್ರಕರಣವನ್ನು ಮತ್ತೊಂದು ಕೋರ್ಟ್‌ಗೆ ವರ್ಗಾಯಿಸಿ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಸಚಿವ ಸತ್ಯೇಂದ್ರ...
ನವದೆಹಲಿ : ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಸಚಿವ ಮತ್ತು ಆಮ್ ಆದ್ಮಿ ಪಕ್ಷದ ನಾಯಕ ಸತ್ಯೇಂದ್ರ ಜೈನ್ ವಿರುದ್ಧ ಜಾರಿ ನಿರ್ದೇಶನಾಲಯ ವಿಶೇಷ ನ್ಯಾಯಾಲಯಕ್ಕೆ...
ನವದೆಹಲಿ: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಎಎಪಿ ಮುಖಂಡ, ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರನ್ನು ರಾವುಜ್ ಅವೆನ್ಯೂ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿ...
ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರನ್ನು ಜೂನ್ 13ರವರೆಗೆ ಇಡಿ ಕಸ್ಟಡಿಗೆ ಕೋರ್ಟ್ ಒಪ್ಪಿಸಿದೆ. ಮೇ 30 ರಂದು ಜೈನ್...
ನವದೆಹಲಿ: ದೆಹಲಿ ಸಚಿವ ಸತ್ಯೇಂದ್ರ ಜೈನ್ ವಿರುದ್ಧ ನಡೆಸಲಾಗುತ್ತಿರುವ ಹವಾಲಾ ವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ ಸೋಮವಾರ ರಾಜಧಾನಿ ವಿವಿಧೆಡೆ...
ನವದೆಹಲಿ: ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರನ್ನು ಅಕ್ರಮ ಹಣ ವರ್ಗಾ ವಣೆ ಪ್ರಕರಣದಲ್ಲಿ ಜೂನ್ 9 ರವರೆಗೆ ಜಾರಿ ನಿರ್ದೇಶನಾಲಯದ ಕಸ್ಟಡಿಗೆ ನೀಡಲಾಗಿದೆ. ಹಣಕಾಸು...