ನವದೆಹಲಿ: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ದೆಹಲಿಯ ಮಾಜಿ ಸಚಿವ ಸತ್ಯೇಂದ್ರ ಕುಮಾರ್ ಜೈನ್ ಅವರಿಗೆ ನೀಡಲಾ ಗಿದ್ದ ಮಧ್ಯಂತರ ಜಾಮೀನನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಡಿಸೆಂಬರ್ 4 ರವರೆಗೆ ವಿಸ್ತರಿಸಿದೆ. ಪ್ರಕರಣದ ವಿಚಾರಣೆ ನೇತೃತ್ವ ವಹಿಸಿರುವ ನ್ಯಾಯಮೂರ್ತಿ ಎಎಸ್ ಬೋಪಣ್ಣ ಅವರು ಲಭ್ಯವಾಗದ ಕಾರಣ ನ್ಯಾಯಮೂರ್ತಿ ಬೇಲಾ ಎಂ ತ್ರಿವೇದಿ ಅವರಿದ್ದ ಪೀಠವು ಡಿಸೆಂಬರ್ 4ರಂದು ವಿಚಾರಣೆಯನ್ನು ಮುಂದೂಡಿತು. ಈ ಮಧ್ಯೆ, ಈ ಹಿಂದೆ ನೀಡಲಾ ಗಿದ್ದ ಮಧ್ಯಂತರ ಜಾಮೀನನ್ನು ಮುಂದಿನ ವಿಚಾರಣೆಯ ದಿನಾಂಕದವರೆಗೆ ವಿಸ್ತರಿಸಲಾಗಿದೆ […]