ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಿಟಿ ಕೋರ್ಟ್ನಿಂದ ಜಾಮೀನು ಪಡೆದ ನಂತರ ಆಮ್ ಆದ್ಮಿ ಪಕ್ಷದ ಮುಖಂಡ ಹಾಗೂ ಕೇಜ್ರಿವಾಲ್ ಸಂಪುಟದಲ್ಲಿ ಸಚಿವರಾಗಿದ್ದ ಸತ್ಯೇಂದರ್ ಜೈನ್ (Satyendar Jain) ಶುಕ್ರವಾರ ತಿಹಾರ್ ಜೈಲಿನಿಂದ ಹೊರಬಂದಿದ್ದಾರೆ. ಅರವಿಂದ್ ಕೇಜ್ರಿವಾಲ್, ಮನೀಶ್ ಸಿಸೋಡಿಯಾ, ಸಂಜಯ್ ಸಿಂಗ್ ಮತ್ತು ನಾನು ಜೈಲಿನಿಂದ ಹೊರಬಂದಿದ್ದೇವೆ. ನಾವು ದೆಹಲಿಯಲ್ಲಿ ಸ್ಥಗಿತಗೊಂಡಿರುವ ಎಲ್ಲಾ ಕೆಲಸಗಳನ್ನು ಪೂರ್ಣಗೊಳಿಸುತ್ತೇವೆ. ಅರವಿಂದ್ ಕೇಜ್ರಿವಾಲ್ ಅವರು ಯಮುನಾ ನದಿ ಸ್ವಚ್ಛಗೊಳಿಸುವುದಾಗಿ ಭರವಸೆ ನೀಡಿದ್ದರು. ಅವರ ಭರವಸೆಯ ಆಧಾರದ ಮೇಲೆ, ನಾವು […]
Satyendar Jain: ದಿಲ್ಲಿ ಮದ್ಯ ನೀತಿಯಲ್ಲಿನ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ, ದಿಲ್ಲಿಯ ಮಾಜಿ ಸಚಿವ ಸತ್ಯೇಂದ್ರ ಜೈನ್...