Friday, 22nd November 2024

ಸೌದಿ ಅರೇಬಿಯಾಕ್ಕೆ ಹಜ್ ಕೋಟಾ ಬಿಟ್ಟುಕೊಟ್ಟ ಪಾಕಿಸ್ತಾನ

ಇಸ್ಲಾಮಾಬಾದ್: ಬೆಲೆ ಏರಿಕೆ, ಸಾಲಬಾಧಗಳಿಂದ ಜರ್ಝರಿತವಾಗಿರುವ ಪಾಕಿಸ್ತಾನ ಇದೀಗ ಹಜ್ ಯಾತ್ರೆಗೆ ತನಗಿರುವ ಮೀಸಲು ಸ್ಥಾನಗಳ ಪೈಕಿ ಕೆಲವನ್ನು ಬಿಟ್ಟುಕೊಟ್ಟಿದೆ. ಪಾಕಿಸ್ತಾನ ತನ್ನ 75 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಇಂತಹದ್ದೊಂದು ನಿರ್ಧಾರ ಕೈಗೊಂಡಿದ್ದು. ಪಾಕಿಸ್ತಾನ ತನ್ನ ಹಜ್ ಕೋಟಾವನ್ನು ಸೌದಿ ಅರೇಬಿಯಾಗೆ ಬಿಟ್ಟುಕೊಟ್ಟಿದೆ. ಬಳಕೆ ಆಗದೇ ಉಳಿದಿರುವ 8,000ದಷ್ಟು ಮಂದಿಯ ಕೋಟಾ ವನ್ನು ಪಾಕಿಸ್ತಾನ ಹಿಂದಿರುಗಿಸಿದೆ. ಹಜ್ ಯಾತ್ರೆಗೆ ಹೋಗುವ ಸಂಖ್ಯೆಗೆ ಮಿತಿ ಇರುತ್ತದೆ. ಒಂದೊಂದು ದೇಶದಿಂದ ಇಂತಿಷ್ಟು ಹಜ್ ಯಾತ್ರಿಕರಿಗೆ ಪ್ರತೀ ವರ್ಷ […]

ಮುಂದೆ ಓದಿ

ಟ್ವಿಟರ್‌ ಬಳಸಿದ್ದಕ್ಕೆ 34 ವರ್ಷ ಜೈಲು ಶಿಕ್ಷೆ

ನವದೆಹಲಿ : ಬ್ರಿಟನ್‌ ನ ಲೀಡ್ಸ್‌ ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿನಿ ಸಲ್ಮಾ ಶೆಹಾರ್‌ ಅವರು ಟ್ವಿಟರ್‌ ಬಳಸಿದ್ದಕ್ಕಾಗಿ 34 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಲಾಗಿದೆ. ಕಳೆದ ವರ್ಷ...

ಮುಂದೆ ಓದಿ

ಕರೋನಾ ಸೋಂಕಿನ ತ್ವರಿತ ಏರಿಕೆ: ಹದಿನಾರು ದೇಶಗಳಿಗೆ ಪ್ರಯಾಣ ನಿಷೇಧ

ಜೆಡ್ಡಾ: ಕರೋನಾ ವೈರಸ್‌ನ ಸೋಂಕಿನ ಸಂಖ್ಯೆಯಲ್ಲಿ ತ್ವರಿತ ಏರಿಕೆಯ ನಂತರ, ಸೌದಿ ಅರೇಬಿಯಾ ಈಗ ತನ್ನ ನಾಗರಿಕರಿಗೆ ಭಾರತ ಸೇರಿದಂತೆ ಹದಿ ನಾರು ದೇಶಗಳಿಗೆ ಪ್ರಯಾಣಿಸುವುದನ್ನು ನಿಷೇಧಿಸಿದೆ....

ಮುಂದೆ ಓದಿ

#SaudiArabia

ತಬ್ಲೀಘಿ ಜಮಾತ್ ನಿಷೇಧಿಸಿದ ಸೌದಿ ಸರ್ಕಾರ

ರಿಯಾದ್: ತಬ್ಲಿಘಿ ಜಮಾತ್ ಸಂಘಟನೆಯನ್ನು ‘ಸಮಾಜಕ್ಕೆ ಅಪಾಯ’ ಎಂದು ಕರೆದಿರುವ ಸೌದಿ ಅರೇಬಿಯಾ ದೇಶದಲ್ಲಿ ಸುನ್ನಿ ಇಸ್ಲಾಮಿಕ್ ಮಿಷನರಿ ತಬ್ಲೀಘಿ ಜಮಾತ್ ಅನ್ನು ನಿಷೇಧಿಸಿದೆ. ಜಮಾತ್ ಅನ್ನು...

ಮುಂದೆ ಓದಿ

ತೈಲ ಉತ್ಪನ್ನ ಘಟಕದ ಮೇಲೆ ಡ್ರೋಣ್ ದಾಳಿ

ದುಬೈ: ಸೌದಿ ರಾಜಧಾನಿ ರಿಯಾದ್‍ನಲ್ಲಿರುವ ತೈಲ ಉತ್ಪನ್ನ ಘಟಕದ ಮೇಲೆ ಡ್ರೋಣ್ ದಾಳಿ ನಡೆಸಲಾಗಿದೆ. ತಕ್ಷಣ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಜ್ವಾಲೆ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ದಾಳಿಯಲ್ಲಿ...

ಮುಂದೆ ಓದಿ

ಸೌದಿಯಲ್ಲಿ ಮಾ.31ರಿಂದ ಅಂತಾರಾಷ್ಟ್ರೀಯ ವಿಮಾನಯಾನ ಪುನರಾರಂಭ

ದುಬೈ: ತಾತ್ಕಾಲಿಕ ಪ್ರಯಾಣ ನಿಷೇಧ ಹಿಂಪಡೆದುಕೊಂಡು ಎಲ್ಲಾ ಅಂತರ್ ರಾಷ್ಟ್ರೀಯ ವಿಮಾನಯಾನಗಳನ್ನು ಪುನರಾ ರಂಭಿಸುವುದಾಗಿ ಸೌದಿ ಅರೇಬಿಯ ಘೋಷಿಸಿದೆ.  ಮಾರ್ಚ್ 31, 2021ರಂದು ಜಾರಿಗೆ ಬರಲಿರುವ ಈ ಕ್ರಮವು...

ಮುಂದೆ ಓದಿ

ಸೌದಿಯಲ್ಲಿ ಅಂತರರಾಷ್ಟ್ರೀಯ ವಿಮಾನ ಸೇವೆ ಸ್ಥಗಿತ

ದುಬೈ: ಸೌದಿ ಅರೇಬಿಯಾವು ಕೊರೊನಾ ಸೋಂಕಿನ ಹೊಸ ರೂಪಾಂತರ ಹರಡದಂತೆ ತಡೆಯಲು ಎಲ್ಲಾ ಅಂತರರಾಷ್ಟ್ರೀಯ ವಿಮಾನಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ವಿಮಾನ ಸೇವೆಯನ್ನು ಒಂದು ವಾರದ ತನಕ ಸ್ಥಗಿತಗೊಳಿಸಲಾಗಿದೆ....

ಮುಂದೆ ಓದಿ