Friday, 20th September 2024

ಮುಂಬೈ ಇಂಡಿಯನ್ಸ್ ಪ್ಲೇಆಫ್ ಆಸೆ ಜೀವಂತ

ಅಬುಧಾಬಿ: ಪ್ಲೇಆಫ್ ಹಂತಕ್ಕೇರುವ ಅವಕಾಶ ಮಿಸ್ ಆಗುವ ಅಪಾಯದಲ್ಲಿದ್ದ ಮುಂಬೈ ಇಂಡಿಯನ್ಸ್’ಗೆ ಮಂಗಳವಾರ ರಿಲೀಫ್ ಸಿಕ್ಕಿದೆ. ಹಾಲಿ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ ಯುಎಇ ಆವೃತ್ತಿಯಲ್ಲಿ ಮೊದಲ ಗೆಲುವಿನ ಸಂಭ್ರಮ ಆಚರಿಸಿದೆ. ಹ್ಯಾಟ್ರಿಕ್‌ ಸೋಲಿನಿಂದ ತೀವ್ರ ಹತಾಶೆಯಲ್ಲಿದ್ದ ರೋಹಿತ್‌ ಪಡೆ ಪಂಜಾಬ್‌ ಕಿಂಗ್ಸ್‌ಗೆ 6 ವಿಕೆಟ್‌ ಸೋಲುಣಿಸಿತು. ಮೊದಲು ಬ್ಯಾಟಿಂಗ್‌ ನಡೆಸಿದ ಪಂಜಾಬ್‌ 6 ವಿಕೆಟಿಗೆ 135 ರನ್ನುಗಳ ಸಾಮಾನ್ಯ ಸ್ಕೋರ್‌ ದಾಖಲಿಸಿದರೆ, ಮುಂಬೈ 19 ಓವರ್‌ಗಳಲ್ಲಿ 4 ವಿಕೆಟಿಗೆ 137 ರನ್‌ ಮಾಡಿತು. 37 ಎಸೆತಗಳಿಂದ 45 ರನ್‌ […]

ಮುಂದೆ ಓದಿ