Friday, 22nd November 2024

ಫ್ರಾಂಚೈಸಿಯ ಮೂರು ತಂಡಗಳಿಗೆ ಗಂಗೂಲಿ ನಿರ್ದೇಶಕ

ನವದೆಹಲಿ: ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ ಮತ್ತೊಮ್ಮೆ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನ ಸೇರಿಕೊಂಡಿದ್ದಾರೆ. ಫ್ರಾಂಚೈಸಿ ಈ ಬಾರಿ ದೊಡ್ಡ ಸ್ಥಾನ ನೀಡಿದ್ದು, ಗಂಗೂಲಿ ಫ್ರಾಂಚೈಸಿಯ ಮೂರು ತಂಡಗಳಿಗೆ ನಿರ್ದೇಶಕರಾಗಿರುತ್ತಾರೆ. ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯ ಇತರ ಎರಡು ತಂಡಗಳು ಇಂಟರ್ನ್ಯಾಷನಲ್ ಲೀಗ್ ಟಿ20 ಮತ್ತು ಎಸ್‌ಎ ಟಿ 20 ನಲ್ಲಿವೆ. ಗಂಗೂಲಿ ಕಳೆದ ವರ್ಷ ಅಕ್ಟೋಬರಿನಲ್ಲಿ ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಈ ಹಿಂದೆ ಡೆಲ್ಲಿ ಕ್ಯಾಪಿಟಲ್ಸ್ ಜೊತೆ ಕೆಲಸ ಮಾಡಿದ್ದರು. ಗಂಗೂಲಿ 2019ರಲ್ಲಿ ತಂಡದ […]

ಮುಂದೆ ಓದಿ

ಲೆಜೆಂಡ್ಸ್​​ ಕ್ರಿಕೆಟ್ ಲೀಗ್​: ಮಹರಾಜಸ್​ ತಂಡಕ್ಕೆ ’ದಾದಾ’ ನಾಯಕ

ಕೋಲ್ಕತ್ತಾ: ಸೆಪ್ಟೆಂಬರ್​​ 16ರಂದು ಈಡನ್ ಗಾರ್ಡನ್ ಮೈದಾನದಲ್ಲಿ ಲೆಜೆಂಡ್ಸ್​​ ಕ್ರಿಕೆಟ್ ಲೀಗ್​ನ ಎರಡನೇ ಆವೃತ್ತಿ ನಡೆಯ ಲಿದೆ. ಭಾರತದ ಮಹರಾಜಸ್​ ತಂಡಕ್ಕೆ ಬಿಸಿಸಿಐ ಅಧ್ಯಕ್ಷ ಸೌರವ್​ ಗಂಗೂಲಿ...

ಮುಂದೆ ಓದಿ

ಶಾ ಪಶ್ಚಿಮ ಬಂಗಾಳ ಪ್ರವಾಸ, ಗಂಗೂಲಿ ಭೇಟಿ ಶೀಘ್ರ

ಕೋಲ್ಕತ್ತ: ಕೇಂದ್ರ ಗೃಹ ಸಚಿವ, ಬಿಜೆಪಿ ನಾಯಕ ಅಮಿತ್‌ ಶಾ ಅವರು ಪಶ್ಚಿಮ ಬಂಗಾಳಕ್ಕೆ ಎರಡು ದಿನಗಳ ಪ್ರವಾಸ ಕೈಗೊಂಡಿದ್ದಾರೆ. ದೆಹಲಿಗೆ ಹಿಂದಿರುಗುವ ಮೊದಲು ಬಿಸಿಸಿಐ ಅಧ್ಯಕ್ಷ,...

ಮುಂದೆ ಓದಿ

ಐಸಿಸಿಯ ಪುರುಷರ ಕ್ರಿಕೆಟ್‌ ಸಮಿತಿ ಅಧ್ಯಕ್ಷರಾಗಿ ಗಂಗೂಲಿ ನೇಮಕ

ದುಬೈ : ಐಸಿಸಿಯ ಪುರುಷರ ಕ್ರಿಕೆಟ್‌ ಸಮಿತಿ ಅಧ್ಯಕ್ಷರಾಗಿ ಭಾರತ ಕ್ರಿಕೆಟ್‌ ನಿಯಂತ್ರಣ ಮಂಡಳಿ ಅಧ್ಯಕ್ಷ ಸೌರವ್‌ ಗಂಗೂಲಿ ನೇಮಕಗೊಂಡಿದ್ದಾರೆ ಎಂದು ಐಸಿಸಿ ತಿಳಿಸಿದೆ. ಭಾರತದವರೇ ಆದ...

ಮುಂದೆ ಓದಿ

ಎನ್‌ಸಿಎ ಮುಖ್ಯಸ್ಥರಾಗಿ ಮಾಜಿ ಆಟಗಾರ ವಿವಿಎಸ್ ಲಕ್ಷ್ಮಣ್ ಆಯ್ಕೆ: ಗಂಗೂಲಿ

ನವದೆಹಲಿ: ಭಾರತದ ಮಾಜಿ ಆಟಗಾರ ವಿವಿಎಸ್ ಲಕ್ಷ್ಮಣ್ ಅವರು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧ್ಯಕ್ಷ ಸೌರವ್...

ಮುಂದೆ ಓದಿ

ಫೆ. 18ರಿಂದ ವಿಜಯ್‌ ಹಜಾರೆ ಟ್ರೋಫಿ ಆರಂಭ

ನವದೆಹಲಿ: ವಿಜಯ್‌ ಹಜಾರೆ ಟ್ರೋಫಿ ಪಂದ್ಯಾವಳಿಯ ಆಯೋಜನೆಗೆ ಸಿದ್ದತೆ ಆರಂಭಿಸಿದೆ. ಏಕದಿನ ಪಂದ್ಯಾವಳಿ ಫೆ. 18ರಿಂದ ಆರಂಭವಾಗಲಿದೆ. ಆದರೆ ಪಂದ್ಯದ ತಾಣಗಳನ್ನು ಇನ್ನೂ ಪ್ರಕಟಿಸಲಾಗಿಲ್ಲ. ಬೆಂಗಳೂರು, ಮುಂಬಯಿ, ಬರೋಡ,...

ಮುಂದೆ ಓದಿ

ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಡಿಸ್ಚಾರ್ಜ್‌

ಕೋಲ್ಕತ್ತಾ: ಅನಾರೋಗ್ಯದ ಕಾರಣದಿಂದ ಆಸ್ಪತ್ರೆ ಸೇರಿದ್ದ ಬಿಸಿಸಿಐ ಅಧ್ಯಕ್ಷ, ಮಾಜಿ ನಾಯಕ ಸೌರವ್ ಗಂಗೂಲಿ ಭಾನುವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 20 ದಿನಗಳ ಅಂತರದಲ್ಲಿ ಸೌರವ್ ಗಂಗೂಲಿ ಎರಡನೇ ಬಾರಿ...

ಮುಂದೆ ಓದಿ

ಗಂಗೂಲಿ ಅಸ್ವಸ್ಥ: ಖಾಸಗಿ ಆಸ್ಪತ್ರೆಗೆ ದಾಖಲು

ಕೋಲ್ಕತ್ತ: ಎದೆನೋವಿನಿಂದಾಗಿ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗೂಲಿ ಅವರು ಮತ್ತೆ ಕೋಲ್ಕತ್ತದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಂಗಳವಾರ ರಾತ್ರಿಯಿಂದ ಅಸ್ವಸ್ಥಗೊಂಡಿದ್ದರು. ಬಳಿಕ ಎದೆನೋವು ಕಾಣಿಸಿಕೊಂಡಿದೆ...

ಮುಂದೆ ಓದಿ

ಸೌರವ್ ಗಂಗೂಲಿ ಆರೋಗ್ಯ ಸ್ಥಿರ: ಬಿಸಿಸಿಐ ಕಾರ್ಯದರ್ಶಿ ಜಯ್ ಶಾ

ಕೊಲ್ಕತ್ತಾ: ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿರುವುದಾಗಿ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ತಿಳಿಸಿದ್ದಾರೆ. ಎದೆನೋವಿನ ಸಮಸ್ಯೆಯಿಂದಾಗಿ ಸೌರವ್ ಗಂಗೂಲಿ ವುಡ್...

ಮುಂದೆ ಓದಿ

ಬಿಸಿಸಿಐ ಅಧ್ಯಕ್ಷ ಗಂಗೂಲಿ ಆಸ್ಪತ್ರೆಗೆ ದಾಖಲು

ಕೋಲ್ಕತಾ: ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ ಅಧ್ಯಕ್ಷ ಮಾಜಿ ಆಟಗಾರ ಸೌರವ್‌ ಗಂಗೂಲಿ ಕೋಲ್ಕತಾದ ವುಡ್‌ಲ್ಯಾಂಡ್ ಆಸ್ಪತ್ರೆಯಲ್ಲಿ ದಾಖಲಾಗಿರುವುದು ಮೂಲಗಳು ಖಚಿತಪಡಿಸಿವೆ. ಎದೆ ನೋವು ಕಾಣಿಸಿಕೊಂಡಿರುವ ಕಾರಣ...

ಮುಂದೆ ಓದಿ