Monday, 16th September 2024

ಸಾವರ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಮಾನನಷ್ಟ ಮೊಕದ್ದಮೆ ದಾಖಲು

ಥಾಣೆ: ಸ್ವಾತಂತ್ರ್ಯ ಹೋರಾಟಗಾರ ವಿ.ಡಿ. ಸಾವರ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಮಹಾರಾಷ್ಟ್ರದ ಥಾಣೆ ನಗರದಲ್ಲಿ ಪೊಲೀಸರು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ ಎಂದು ಅಧಿಕಾರಿ ಯೊಬ್ಬರು ತಿಳಿಸಿದ್ದಾರೆ. ಥಾಣೆ ನಗರ ಪೊಲೀಸ್ ಠಾಣೆಯಲ್ಲಿ ಗುರುವಾರ ರಾಹುಲ್ ಗಾಂಧಿ ವಿರುದ್ಧ ಪ್ರಥಮ ಮಾಹಿತಿ ವರದಿ (ಎಫ್ಐಆರ್) ದಾಖಲಾಗಿದೆ ಎಂದು ಹೇಳಿದರು. ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನಾ ಬಣದ ಕಾರ್ಯಕಾರಿ ವಂದನಾ ಡೋಂಗ್ರೆ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ […]

ಮುಂದೆ ಓದಿ