Wednesday, 11th December 2024

2030ರ ವೇಳೆಗೆ 26 ಮಿಲಿಯನ್ ಹೆಕ್ಟೇರ್ ಬಂಜರು ಭೂಮಿಗೆ ಕಾಯಕಲ್ಪ: ನರೇಂದ್ರ ಮೋದಿ

ನವದೆಹಲಿ : ನಮ್ಮ ಸೌರಶಕ್ತಿ ಸಾಮರ್ಥ್ಯ ಸುಮಾರು 18 ಪಟ್ಟು ಹೆಚ್ಚಾಗಿದೆ. ಇದು ಪರಿಸರವನ್ನು ರಕ್ಷಿಸುವ ನಮ್ಮ ಬದ್ಧತೆಯ ಫಲಿತಾಂಶ ವಾಗಿದೆ. ಪರಿಸರ ದಿನದ ದಿನದಂದು ಭಾರತ ಮತ್ತೊಂದು ಸಾಧನೆ ಮಾಡಿದೆ. ಇಂದು ಭಾರತವು ಪೆಟ್ರೋಲ್‌ನಲ್ಲಿ 10% ಎಥೆನಾಲ್ ಮಿಶ್ರಣ ಮಾಡುವ ಗುರಿಯನ್ನು ಸಾಧಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ವಿಜ್ಞಾನ ಭವನದಲ್ಲಿ ಇಶಾ ಫೌಂಡೇಶನ್ ಆಯೋಜಿಸಿದ್ದ ‘ಮಣ್ಣು ಉಳಿಸಿ’ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿ,ನಮ್ಮ ಸ್ಥಾಪಿತ ವಿದ್ಯುತ್ ಉತ್ಪಾದನಾ ಸಾಮರ್ಥ್ಯದ 40% ರಷ್ಟು ಪಳೆಯುಳಿಕೆ-ಇಂಧನ ಆಧಾರಿತವಲ್ಲದ ಮೂಲ […]

ಮುಂದೆ ಓದಿ