Sunday, 6th October 2024

Savitri Jindal

Savitri Jindal: ಹರಿಯಾಣ ವಿಧಾನಸಭಾ ಚುನಾವಣೆ; ʼಟಾರ್ಚ್‌ʼ ಹಿಡಿದು ಕಣಕ್ಕಿಳಿದ ದೇಶದ ಶ್ರೀಮಂತ ಮಹಿಳೆ ಸಾವಿತ್ರಿ ಜಿಂದಾಲ್‌

ಚಂಡೀಗಢ: ಅಕ್ಟೋಬರ್‌ 5ರಂದು ಹರಿಯಾಣ ವಿಧಾನಸಭಾ ಚುನಾವಣೆ (Haryana Assembly Elections 2024) ನಡೆಯಲಿದ್ದು, ರಾಜಕೀಯ ಪಕ್ಷಗಳು ಕೊನೆ ಕ್ಷಣದ ಕಸರತ್ತಿನಲ್ಲಿ ತೊಡಗಿವೆ. ವಿಶೇಷ ಎಂದರೆ ದೇಶದ ಅತ್ಯಂತ ಶ್ರೀಮಂತ ಮಹಿಳೆ ಎನಿಸಿಕೊಂಡಿರುವ ಸಾವಿತ್ರಿ ಜಿಂದಾಲ್ (Savitri Jindal) ಈ ಬಾರಿ ಕಣಕ್ಕಿಳಿದಿದ್ದಾರೆ. ಉದ್ಯಮಿ ಓಂ ಪ್ರಕಾಶ್‌ ಜಿಂದಾಲ್‌ (O.P. Jindal) ಅವರ ಪತ್ನಿ, 74 ವರ್ಷದ ಸಾವಿತ್ರಿ ಜಿಂದಾಲ್‌ ಸ್ವತಂತ್ರ ಅಭ್ಯರ್ಥಿಯಾಗಿ ಹಿಸಾರ್‌ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಹಿರಿಯ ಅಭ್ಯರ್ಥಿಗಳಲ್ಲಿ […]

ಮುಂದೆ ಓದಿ