Saturday, 14th December 2024

ಫೈನಲ್ ಪ್ರವೇಶಿಸಿದ ದಕ್ಷಿಣ ಆಫ್ರಿಕಾಗೆ ಎದುರಾಳಿ ಯಾರು ?

ಟ್ರಿನಿಡಾಡ್: ಟಿ20 ವಿಶ್ವಕಪ್ ಇತಿಹಾಸದಲ್ಲೇ ಮೊದಲ ಬಾರಿಗೆ ದಕ್ಷಿಣ ಆಫ್ರಿಕಾ ತಂಡ ಫೈನಲ್​ಗೆ ಪ್ರವೇಶಿಸಿದೆ. ಟ್ರಿನಿಡಾಡ್​ನಲ್ಲಿ ನಡೆದ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಅಫ್ಘಾನಿಸ್ತಾನ್ ವಿರುದ್ಧ ಭರ್ಜರಿ ಜಯ ಸಾಧಿಸಿ ಐಡೆನ್ ಮಾರ್ಕ್ರಾಮ್ ಪಡೆ ಈ ಸಾಧನೆ ಮಾಡಿದೆ. ಇದಕ್ಕೂ ಮುನ್ನ 2009 ಮತ್ತು 2014 ರಲ್ಲಿ ಸೆಮಿಫೈನಲ್​ವರೆಗೆ ತಲುಪಿದ್ದು ದಕ್ಷಿಣ ಆಫ್ರಿಕಾ ತಂಡದ ಶ್ರೇಷ್ಠ ಸಾಧನೆಯಾಗಿತ್ತು. ಇದೀಗ ಚೊಚ್ಚಲ ಬಾರಿ ಫೈನಲ್​ಗೆ ಎಂಟ್ರಿ ಕೊಟ್ಟಿದೆ. ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಅಫ್ಘಾನಿಸ್ತಾನ್ ವಿರುದ್ಧ ಭರ್ಜರಿ ಜಯ ಸಾಧಿಸಿ ದಕ್ಷಿಣ ಆಫ್ರಿಕಾ […]

ಮುಂದೆ ಓದಿ