Friday, 24th May 2024

ನಿವೃತ್ತಿ ಘೋಷಿಸಿದ ಕ್ರಿಕೆಟಿಗ​ ಕ್ವಿಂಟನ್ ಡಿ ಕಾಕ್

ಕೋಲ್ಕತ್ತಾ: ದಕ್ಷಿಣ ಆಫ್ರಿಕಾ ತಂಡದ ವಿಕೆಟ್​ ಕೀಪರ್​ ಕ್ವಿಂಟನ್ ಡಿ ಕಾಕ್ ಏಕದಿನ ಕ್ರಿಕೆಟ್‌ ಮಾದರಿಗೆ ವಿದಾಯ ಹೇಳಿದ್ದಾರೆ. ಈಡನ್ ಗಾರ್ಡನ್ಸ್ ಮೈದಾನದಲ್ಲಿ ಗುರುವಾರ ನಡೆದ ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತ ಬಳಿಕ ಅವರು ಈ ನಿರ್ಧಾರ ಕೈಗೊಂಡಿದ್ದಾರೆ. ಈ ಮೂಲಕ ವಿಶ್ವ ಹಾಗೂ ದಕ್ಷಿಣ ಆಫ್ರಿಕಾದ ಅಗ್ರ ಪಂಕ್ತಿಯ ಆಟಗಾರನ ಏಕದಿನ ಅಂತರರಾಷ್ಟ್ರೀಯ ವೃತ್ತಿಜೀವನ ಅಂತ್ಯಗೊಂಡಿದೆ. ಟೂರ್ನಿಗೆ ಮುನ್ನವೇ ಈ ವಿಶ್ವಕಪ್​​​​ ಬಳಿಕ ಏಕದಿನ ಕ್ರಿಕೆಟ್​ನಿಂದ ಹೊರಗುಳಿಯುವುದಾಗಿ ಅವರು […]

ಮುಂದೆ ಓದಿ

error: Content is protected !!