Friday, 22nd November 2024

ಎರಡನೇ ಏಕದಿನ ಗೆದ್ದ ದ.ಆಫ್ರಿಕಾ: 8 ವಿಕೆಟ್​ ಜಯ

ಗ್ಕೆಬರ್ಹಾ: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಸರಣಿ ಸಮಬಲ ಸಾಧಿಸಿದೆ. ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ನಾಯಕ ಐಡೆನ್ ಮಾರ್ಕ್ರಾಮ್ ಮೊದಲಿಗೆ ಬೌಲಿಂಗ್ ಆಯ್ದುಕೊಂಡ ಭಾರತಕ್ಕೆ ಬ್ಯಾಟಿಂಗ್​ಗೆ ಆಹ್ವಾನಿಸಿದರು. ಈ ಪಂದ್ಯ ದಲ್ಲಿ ಕಳಪೆ ಬ್ಯಾಟಿಂಗ್​ ಪ್ರದರ್ಶನ ತೋರಿದ ಭಾರತ 46.2 ಓವರ್‌ಗಳಲ್ಲಿ 211 ರನ್‌ಗಳಿಗೆ ಸರ್ವಪತನ ಕಂಡಿತ್ತು. ಭಾರತದ ಪರ ಸಾಯಿ […]

ಮುಂದೆ ಓದಿ

ಟಿ20 ಸರಣಿಯಿಂದ ಲುಂಗಿ ಎನ್‌ಗಿಡಿ ಔಟ್, ಹೆಂಡ್ರಿಕ್ಸ್ ಸೇರ್ಪಡೆ

ಡರ್ಬನ್: ಭಾನುವಾರ ಭಾರತದ ವಿರುದ್ಧ ಟಿ-20 ಪಂದ್ಯಗಳು ಆರಂಭವಾಗುತ್ತಿದೆ. ದಕ್ಷಿಣ ಆಫ್ರಿಕಾ ಪಡೆಯ ಸ್ಟಾರ್​ ಅನುಭವಿ ಬೌಲರ್​ ಲುಂಗಿ ಎನ್‌ಗಿಡಿ ಟಿ20 ಸರಣಿಯಿಂದ ಹೊರಗುಳಿದಿದ್ದಾರೆ. ಲುಂಗಿ ಅವರ...

ಮುಂದೆ ಓದಿ

ರಾಷ್ಟ್ರಗೀತೆಗೆ ಅವಮಾನ: ಕೊಹ್ಲಿ ವಿರುದ್ಧ ಭಾರಿ ಆಕ್ರೋಶ

ಕೇಪ್‌ಟೌನ್: ಭಾನುವಾರ ಕೇಪ್‌ಟೌನ್‌ನ ನ್ಯೂಲೆಂಡ್ಸ್‌ ಕ್ರೀಡಾಂಗಣದಲ್ಲಿ ನಡೆದ 3ನೇ ಏಕದಿನ ಕ್ರಿಕೆಟ್‌ ಪಂದ್ಯದ ವೇಳೆ ರಾಷ್ಟ್ರಗೀತೆಗೆ ಅವಮಾನ ಮಾಡಿದ ಮಾಜಿ ನಾಯಕ ವಿರಾಟ್‌ ಕೊಹ್ಲಿ ವಿರುದ್ಧ ಭಾರಿ...

ಮುಂದೆ ಓದಿ

ಏಕದಿನ ಸರಣಿ ಸೋತ ಟೀಂ ಇಂಡಿಯಾ

ಪಾರ್ಲ್‌: ದಕ್ಷಿಣ ಆಫ್ರಿಕಾ ವಿರುದ್ದ ಟೆಸ್ಟ್ ಸರಣಿಯಲ್ಲಿ ಸೋತು, ನಿರಾಸೆಯಲ್ಲಿದ್ದ ಕೆ.ಎಲ್‌.ರಾಹುಲ್‌ ನಾಯಕತ್ವದ ಟೀಂ ಇಂಡಿಯಾ ಏಕದಿನ ಸರಣಿ ಪರೀಕ್ಷೆಯಲ್ಲಿ ಫೇಲಾಗಿದೆ. ಎರಡೂ ಏಕದಿನ ಪಂದ್ಯದಲ್ಲಿ ಭಾರತದ...

ಮುಂದೆ ಓದಿ

ಎರಡನೇ ಟೆಸ್ಟ್‌: ಟೀಂ ಇಂಡಿಯಾಕ್ಕೆ ಆಘಾತ ನೀಡಿದ ಒಲಿವಿರ್‌

ಜೋಹಾನ್ಸ್’ಬರ್ಗ್: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 3 ಟೆಸ್ಟ್‌ಗಳ ಸರಣಿಯ ಎರಡನೇ ಪಂದ್ಯ ಜೋಹಾನ್ಸ್‌ಬರ್ಗ್‌ನಲ್ಲಿ ಆರಂಭವಾಗಿದೆ. ವಿರಾಟ್ ಕೊಹ್ಲಿ ಎರಡನೇ ಟೆಸ್ಟ್‌ನಿಂದ ಹೊರಗುಳಿ ದಿದ್ದಾರೆ. ಅವರ ಸ್ಥಾನಕ್ಕೆ ಕೆಎಲ್...

ಮುಂದೆ ಓದಿ

#TeaMindia
ಏಕದಿನ ಸರಣಿಗೆ ಟೀಂ ಇಂಡಿಯಾ ಪ್ರಕಟ: ಬೂಮ್ರಾ ಉಪನಾಯಕ, ಶಮಿಗೆ ವಿಶ್ರಾಂತಿ

ನವದೆಹಲಿ : ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ರೋಹಿತ್ ಶರ್ಮಾ ಗಾಯಗೊಂಡಿರುವ ಕಾರಣ ವಿಶ್ರಾಂತಿ ಪಡೆದಿದ್ದಾರೆ. ಅವರ ಸ್ಥಾನಕ್ಕೆ ಕೆಎಲ್ ರಾಹುಲ್ ಅವರನ್ನು ನಾಯಕರನ್ನಾಗಿ ಮಾಡಲಾಗಿದೆ. ಜಸ್ಪ್ರೀತ್...

ಮುಂದೆ ಓದಿ