Sunday, 24th September 2023

ನೆದರ್ಲ್ಯಾಂಡ್ಸ್ ಅಚ್ಚರಿ ಗೆಲುವು: ಸೆಮಿಫೈನಲ್‌ಗೆ ಟೀಂ ಇಂಡಿಯಾ

ಅಡಿಲೇಡ್: ಐಸಿಸಿ ಟಿ20 ವಿಶ್ವಕಪ್‌ನ ಸೂಪರ್‌ 12ರ ನಿರ್ಣಾಯಕ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನೆದರ್ಲ್ಯಾಂಡ್ಸ್ ಅಚ್ಚರಿ ಗೆಲುವು ಸಾಧಿಸಿದೆ. ಈ ಗೆಲುವಿನ ಮೂಲಕ ದಕ್ಷಿಣ ಆಫ್ರಿಕಾ ತಂಡದ ಸೆಮಿಫೈನಲ್ ಹಾದಿ ದುರ್ಗಮ ವಾಗಿದೆ. ನೆದರ್ಲ್ಯಾಂಡ್ಸ್ ತಂಡವು ಮೊದಲು ಬ್ಯಾಟಿಂಗ್ ಮಾಡಿ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 158 ರನ್ ಗಳಿಸಿತ್ತು. 159 ರನ್‌ಗಳ ಸುಲಭ ಮೊತ್ತವನ್ನು ಬೆನ್ನತ್ತಿದ ದಕ್ಷಿಣ ಆಫ್ರಿಕಾ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು ಕೇವಲ 145 ರನ್ ಗಳಿಸಿ, 13 […]

ಮುಂದೆ ಓದಿ

error: Content is protected !!