Thursday, 19th September 2024

ನ್ಯೂಜಿಲೆಂಡ್ – ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿಯ ಟ್ರೋಫಿಗಿದೆ ಇತಿಹಾಸ…!

ಮೌಂಟ್ ಮ್ಯಾಗ್ನೂಯಿ: ನ್ಯೂಜಿಲೆಂಡ್ ಮತ್ತು ದಕ್ಷಿಣ ಆಫ್ರಿಕಾ ನಡುವೆ ಎರಡು ಟೆಸ್ಟ್‌ಗಳ ಟೆಸ್ಟ್ ಸರಣಿ ಫೆ.04 ರಿಂದ ನಡೆಯಲಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಪಾಯಿಂಟ್ಸ್ ಪಟ್ಟಿಯಲ್ಲಿ ಪ್ರಬಲ ಸ್ಥಾನವನ್ನು ಕಾಯ್ದುಕೊಳ್ಳಲು ಉಭಯ ತಂಡಗಳ ನಡುವೆ ರೋಚಕ ಹಣಾಹಣಿ ನಿರೀಕ್ಷಿಸಲಾಗಿದೆ. ದಕ್ಷಿಣ ಆಫ್ರಿಕಾ ಈ ಸರಣಿಗೆ ಯುವ ತಂಡವನ್ನು ಆಯ್ಕೆ ಮಾಡಿದೆ. ನ್ಯೂಜಿಲೆಂಡ್ ಕ್ರಿಕೆಟ್ ಈ ಸರಣಿಗಾಗಿ ವಿಶೇಷ ಟ್ರೋಫಿಯನ್ನು ಪ್ರಕಟಿಸಿದೆ. ಈ ಟ್ರೋಫಿಯನ್ನು ವಿಜೇತ ತಂಡಕ್ಕೆ ನೀಡಲಾಗುವುದು. ನ್ಯೂಜಿಲೆಂಡ್ ಮತ್ತು ದಕ್ಷಿಣ ಆಫ್ರಿಕಾ ನಡುವೆ ನಡೆಯಲಿರುವ ಟೆಸ್ಟ್ ಸರಣಿಗೆ ತಂಗಿವೈ […]

ಮುಂದೆ ಓದಿ

ಹರಿಣವನ್ನು ಹಣಿಯುವುದೇ ಬ್ಲ್ಯಾಕ್ ಕ್ಯಾಪ್ಸ್…!

ಪುಣೆ: ಸೆಮಿಫೈನಲ್ ರೇಸ್‌ನಲ್ಲಿರುವ ನ್ಯೂಜಿಲೆಂಡ್‌ ಮತ್ತು ದಕ್ಷಿಣ ಆಫ್ರಿಕಾ ಬುಧವಾರ ನಡೆಯಲಿರುವ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಮುಖಾಮುಖಿ ಯಾಗಲಿದೆ. ಕಳೆದ ವಾರ, ಚೆನ್ನೈನಲ್ಲಿ ದಕ್ಷಿಣ ಆಫ್ರಿಕಾ ರೋಚಕ...

ಮುಂದೆ ಓದಿ