ನವದೆಹಲಿ : ಚುನಾವಣಾ ಆಯೋಗಕ್ಕೆ (ಇಸಿ) ಸಲ್ಲಿಸಿದ ಚುನಾವಣಾ ಬಾಂಡ್ ಗಳ ವಿವರಗಳನ್ನು ಆರ್‌ಟಿಐ ಕಾಯ್ದೆಯಡಿ ಬಹಿರಂಗಪಡಿಸಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI ) ನಿರಾಕರಿಸಿದೆ. ಚುನಾವಣಾ ಬಾಂಡ್ ಯೋಜನೆ ‘ಅಸಾಂವಿಧಾನಿಕ ಮತ್ತು ಸ್ಪಷ್ಟವಾಗಿ ನಿರಂಕುಶವಾಗಿದೆ’ ಎಂದು ಅಭಿಪ್ರಾಯಪಟ್ಟ ಸುಪ್ರೀಂ ಕೋರ್ಟ್, ಏಪ್ರಿಲ್ 12, 2019 ರಿಂದ ಖರೀದಿಸಿದ ಬಾಂಡ್ ಗಳ ಸಂಪೂರ್ಣ ವಿವರಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸು ವಂತೆ ಫೆಬ್ರವರಿ 15 ರಂದು ಎಸ್ಬಿಐಗೆ ನಿರ್ದೇಶನ ನೀಡಿತು. ಮಾರ್ಚ್ 11 ರಂದು, ಗಡುವನ್ನು ವಿಸ್ತರಿಸುವಂತೆ […]