SBI Recruitment 2024: ದೇಶದ ಅತಿ ದೊಡ್ಡ ಸರಕಾರಿ ಸ್ವಾಮ್ಯದ ಭಾರತೀಯ ಸ್ಟೇಟ್ ಬ್ಯಾಂಕ್ ತನ್ನ ಸಾಮಾನ್ಯ ಬ್ಯಾಂಕಿಂಗ್ ಅಗತ್ಯಗಳನ್ನು ಪೂರೈಸಲು ಮತ್ತು ತನ್ನ ತಾಂತ್ರಿಕ ಸಾಮರ್ಥ್ಯಗಳನ್ನು ಹೆಚ್ಚಿಸಲು ಈ ಹಣಕಾಸು ವರ್ಷದಲ್ಲಿ ಸುಮಾರು 10,000 ಹೊಸ ಉದ್ಯೋಗಿಗಳನ್ನು ನೇಮಿಸಿಕೊಳ್ಳಲು ಮುಂದಾಗಿದೆ.
ಬೆಂಗಳೂರು: ಬ್ಯಾಂಕ್ನಲ್ಲಿ ಉದ್ಯೋಗ ನಿರ್ವಹಿಸಬೇಕು ಎನ್ನುವ ನಿಮ್ಮ ಕನಸು ನನಸಾಗುವ ದಿನ ಹತ್ತಿರಲ್ಲೇ ಇದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (State Bank of India) ಖಾಲಿ...