Sunday, 6th October 2024

Scholarship

Scholarship: ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿನ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ (Scholarship), ಅನೈರ್ಮಲ್ಯ ವೃತ್ತಿಯಲ್ಲಿ ತೊಡಗಿರುವ ಪೋಷಕರ ಮಕ್ಕಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಹ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಂದ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಮುಂದೆ ಓದಿ