Tuesday, 17th December 2024

school day

Rajendra Bhat column: ನಮ್ಮ ಕನ್ನಡ ಶಾಲೆಯ ವಾರ್ಷಿಕೋತ್ಸವಗಳು ಯಾಕೆ ಹೀಗೆ?

ಸ್ಫೂರ್ತಿಪಥ ಅಂಕಣ: ವಾರ್ಷಿಕೋತ್ಸವಗಳಿಗೊಂದು ಸಂಹಿತೆಯು ಬೇಡವಾ? Rajendra Bhat column: ಕಳೆದ ಹತ್ತಾರು ವರ್ಷಗಳಿಂದ ನೂರಾರು ಕನ್ನಡ ಶಾಲೆಗಳ ವಾರ್ಷಿಕೋತ್ಸವದ (School days) ಕಾರ್ಯಕ್ರಮಗಳನ್ನು ನೋಡುತ್ತಾ ಬಂದಿರುವ ನನಗೆ ಇತ್ತೀಚೆಗೆ ಹೆಚ್ಚು ನಿರಾಸೆ ಕಾಡುತ್ತಿದೆ. ಕನ್ನಡದ ಸತ್ವವನ್ನು ಜಗತ್ತಿಗೆ ತೋರಿಸುವ ವಾರ್ಷಿಕೋತ್ಸವವನ್ನು ಮಾಡುವ ಶಾಲೆಗಳೂ ಇವೆ. ಅವರಿಗೆ ನಮ್ಮ ಅಭಿನಂದನೆ ಇರಲಿ. ವಾರ್ಷಿಕೋತ್ಸವ ಕಾರ್ಯಕ್ರಮಗಳ ಉದ್ದೇಶ ಏನು? ಈ ಮಕ್ಕಳ ಉತ್ಸವಗಳ ಉದ್ದೇಶವು ಸಫಲ ಆಗ್ತಾ ಇದೆಯಾ? ಈ ಉಸಿರು ಕಟ್ಟುವ ಪ್ರೋಟೋಕಾಲ್ ಕಾರ್ಯಕ್ರಮಗಳಿಂದ ನಮ್ಮ ದೇವರಂತಹ […]

ಮುಂದೆ ಓದಿ