Friday, 13th December 2024

school trips

School Trips: ಶೈಕ್ಷಣಿಕ ಪ್ರವಾಸಗಳ ರದ್ದು; ಸುದ್ದಿಗೆ ಸ್ಪಷ್ಟನೆ ನೀಡಿದ ಶಿಕ್ಷಣ ಇಲಾಖೆ

ಬೆಂಗಳೂರು: 2024-25ನೇ ಸಾಲಿನ ಶೈಕ್ಷಣಿಕ ಪ್ರವಾಸಗಳನ್ನು (school trips) ರದ್ದು ಮಾಡಿಲ್ಲ. ಈಗಾಗಲೇ ತೆರಳಿರುವ ವಿದ್ಯಾರ್ಥಿಗಳನ್ನು ವಾಪಸು ಬರುವಂತೆ ಸೂಚಿಸಿಲ್ಲ ಎಂದು ಶಾಲಾ ಶಿಕ್ಷಣ ಇಲಾಖೆ (Education department) ಸ್ಪಷ್ಟಪಡಿಸಿದೆ. ಈ ಕುರಿತು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ. ಮುರ್ಡೇಶ್ವರದಲ್ಲಿ ನಡೆದ ಶಾಲಾ ಮಕ್ಕಳ ದುರಂತಕ್ಕೆ (Students death) ಸಂಬಂಧಿಸಿ ಈ ಸುದ್ದಿ ಹಬ್ಬಿತ್ತು. ಶಾಲಾ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸ ರದ್ದು ಕುರಿತಂತೆ ಹರಿದಾಡುತ್ತಿರುವ ಸುದ್ದಿ ಸುಳ್ಳು. ಈ ರೀತಿಯ ಯಾವುದೇ ಆದೇಶ ಇಲಾಖೆ […]

ಮುಂದೆ ಓದಿ