Friday, 22nd November 2024

ವಾಯು ಗುಣಮಟ್ಟ ಸುಧಾರಣೆ: ನ.9ರಿಂದ ಶಾಲೆಗಳು ಪುನರಾರಂಭ

ನವದೆಹಲಿ: ದೆಹಲಿಯಲ್ಲಿ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಗಳನ್ನು ನ.9ರಿಂದ ಪುನರಾರಂಭಿಸಲಾಗುವುದು ಎಂದು ಪರಿಸರ ಸಚಿವ ಗೋಪಾಲ್ ರೈ ಸೋಮವಾರ ಪ್ರಕಟಿಸಿದ್ದಾರೆ. ಟ್ರಕ್‌ಗಳಿಗೆ ದೆಹಲಿ ಪ್ರವೇಶಿಸದಂತೆ ಹೇರಲಾಗಿದ್ದ ನಿಷೇದ ಮತ್ತು ವರ್ಕ್‌ ಫ್ರಂ ಹೋಂ ಸೂಚನೆಯನ್ನು ಹಿಂಪಡೆಯಲಾಗಿದೆ. ಕಚೇರಿಗಳು ಪೂರ್ಣ ಸಾಮರ್ಥ್ಯದೊಂದಿಗೆ ಸೋವಾರದಿಂದಲೇ ಕೆಲಸ ಆರಂಭಿಸಲಿವೆ ಎಂದೂ ತಿಳಿಸಿದ್ದಾರೆ. ಹೆದ್ದಾರಿ, ರಸ್ತೆ, ಮೇಲ್ಸೇತುವೆಗಳು, ತೂಗು ಸೇತುವೆ, ಪೈಪ್‌ಲೈನ್‌ ಮತ್ತು ವಿದ್ಯುತ್‌ ಸರಬ ರಾಜಿಗೆ ಸಂಬಂಧಿಸಿದ ಕಾಮಗಾರಿಗಳ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸ ಲಾಗಿದೆ. ತುರ್ತು ಸೇವೆಗಳನ್ನು ಹೊರತುಪಡಿಸಿ ಉಳಿದ ಟ್ರಕ್‌ಗಳು […]

ಮುಂದೆ ಓದಿ

ನಿಗದಿಯಂತೆ ಶಾಲಾ-ಕಾಲೇಜು ಆರಂಭ: ಬಿ.ಸಿ ನಾಗೇಶ್

ಬೆಂಗಳೂರು: ಮೇ 2ನೇ ವಾರದಲ್ಲಿ ದ್ವಿತೀಯ ಪಿಯು ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ. ಕರೋನಾ ಕಡಿಮೆ ಇರುವ ಕಾರಣ ದಿಂದ ನಿಗದಿಯಂತೆ ಶಾಲಾ-ಕಾಲೇಜುಗಳನ್ನು ಆರಂಭಿಸಲಾಗುತ್ತಿದೆ ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ...

ಮುಂದೆ ಓದಿ

ವಾಯು ಗುಣಮಟ್ಟ ಹದಗೆಟ್ಟಿದ್ದರೂ ಶಾಲೆ ಓಪನ್‌: ಸುಪ್ರೀಂ ಸಿಡಿಮಿಡಿ

ನವದೆಹಲಿ: ದೆಹಲಿಯಲ್ಲಿ ವಾಯುಮಾಲಿನ್ಯ ಉಲ್ಬಣವಾಗಿರುವಂತೆಯೇ ಶಾಲೆ ಗಳನ್ನು ತೆರೆಯುವ ದೆಹಲಿ ಸರ್ಕಾರದ ನಿರ್ಧಾರಕ್ಕೆ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ವಾಯುಮಾಲಿನ್ಯದ ಹಿನ್ನಲೆಯಲ್ಲಿ ಸರ್ಕಾರವು ವಯಸ್ಕರಿಗೆ ವರ್ಕ್ ಫ್ರಂ...

ಮುಂದೆ ಓದಿ

ನಾಳೆಯಿಂದ ತರಗತಿ ಆರಂಭ, ವಿವಿಧ ಕಾಲೇಜುಗಳಿಗೆ ಸಚಿವರ ಭೇಟಿ

ಬೆಂಗಳೂರು: ಹೊಸ ವರ್ಷ ಜನವರಿ 1 ರಿಂದ ಎಸ್‍ಎಸ್‍ಎಲ್‍ಸಿ ಹಾಗೂ ದ್ವಿತೀಯ ಪಿಯುಸಿ ತರಗತಿಗಳು ಪ್ರಾರಂಭವಾಗುವ ಹಿನ್ನೆಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್‍ಕುಮಾರ್ ನಗರದ ವಿವಿಧ...

ಮುಂದೆ ಓದಿ

ಜ.1 ರಿಂದ, ಎಸ್‌.ಎಸ್‌.ಎಲ್‌.ಸಿ, ದ್ವಿತೀಯ ಪಿಯುಸಿ ತರಗತಿ ಆರಂಭ

6 ರಿಂದ 9ನೇ ತರಗತಿಗೆ ವಿದ್ಯಾಗಮ ಪ್ರಾರಂಭ ಬೆಂಗಳೂರು : ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಶನಿವಾರ ನಡೆದ ಶಾಲಾ-ಕಾಲೇಜು ಪುನರಾ ರಂಭದ ಸಭೆಯಲ್ಲಿ, ಜನವರಿ...

ಮುಂದೆ ಓದಿ

ಶಾಲಾ-ಕಾಲೇಜು ಆರಂಭ ಕುರಿತಂತೆ ಇಂದು ಮಹತ್ವದ ಸಭೆ

ಬೆಂಗಳೂರು : ರಾಜ್ಯದಲ್ಲಿ ಶಾಲಾ ಆರಂಭ ಕುರಿತಂತೆ ತಾಂತ್ರಿಕ ಸಮಿತಿ ಹಾಗೂ ಆರೋಗ್ಯ ಇಲಾಖೆಯು ಗ್ರೀನ್ ಸಿಗ್ನಲ್  ನೀಡಿರುವ ಕಾರಣ, ಶನಿವಾರ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಅಧಿಕಾರಿಗಳು,...

ಮುಂದೆ ಓದಿ

ಡಿ.18 ರಿಂದ 10, 12 ತರಗತಿ ವಿದ್ಯಾರ್ಥಿಗಳಿಗೆ ನಿಯಮಿತ ತರಗತಿ: ಮ.ಪ್ರದೇಶ ಸರ್ಕಾರ

ಭೋಪಾಲ್: 10 ಹಾಗೂ 12 ತರಗತಿಯ ವಿದ್ಯಾರ್ಥಿಗಳು ಬೋರ್ಡ್ ಪರೀಕ್ಷೆ ಬರೆಯುವ ಹಿನ್ನೆಲೆಯಲ್ಲಿ ಡಿ.18 ರಿಂದ ಈ ಪೂರ್ಣ ಪ್ರಮಾಣದ ನಿಯಮಿತ ತರಗತಿಗಳನ್ನು ನಡೆಸಲು ಮಧ್ಯಪ್ರದೇಶ ಸರ್ಕಾರ...

ಮುಂದೆ ಓದಿ

ನ್ಯೂಯಾರ್ಕ್‌ನಲ್ಲಿ ಶಾಲೆ ಕಲಿಕೆ ಪುನರಾರಂಭ

ನ್ಯೂಯಾರ್ಕ್‌: ಕೊರೊನಾ ಪ್ರಕರಣಗಳಲ್ಲಿ ಇಳಿಕೆ ಕಂಡುಬಂದ ಹಿನ್ನೆಲೆಯಲ್ಲಿ ಸೋಮವಾರದಿಂದ ನ್ಯೂಯಾರ್ಕ್‌ನಲ್ಲಿ ಶಾಲೆ ಗಳನ್ನು ಪುನರಾರಂಭಿಸಲಾಗಿದೆ. ಶಿಶುವಿಹಾರದಿಂದ ಐದನೇ ತರಗತಿಯ ಮಕ್ಕಳಿಗಾಗಿ ಶಾಲೆಗಳನ್ನು ತೆರೆಯಲಾಗಿದೆ. ಪೋಷಕರು ಆನ್‌ಲೈನ್ ತರಗತಿಗಳನ್ನು...

ಮುಂದೆ ಓದಿ