Friday, 22nd November 2024

ಮಹಾರಾಷ್ಟ್ರದಲ್ಲಿ ಕರೋನಾ ಇಳಿಕೆ: ಶಾಲೆ ರೀ ಓಪನ್ ಗೆ ಗ್ರೀನ್ ಸಿಗ್ನಲ್

ಮುಂಬೈ: ರಾಜ್ಯದಲ್ಲಿ ಕರೋನಾ ಪ್ರಕರಣಗಳು ಕೊಂಚ ಇಳಿಕೆ ಕಂಡ ನಂತರ, ಮಹಾರಾಷ್ಟ್ರ ಶಿಕ್ಷಣ ಇಲಾಖೆ ಸಲ್ಲಿಸಿದ್ದ ಪ್ರಸ್ತಾಪವನ್ನ ಅಂಗೀಕರಿಸಿ ಶಾಲೆ ರೀ ಓಪನ್ ಗೆ ಗ್ರೀನ್ ಸಿಗ್ನಲ್ ನೀಡಿದೆ‌. ಜ.24 ರಿಂದ ಮಹಾರಾಷ್ಟ್ರದ ಪ್ರಾಥಮಿಕ ಹಾಗೂ ಪ್ರೌಡಶಾಲೆ ಮಕ್ಕಳಿಗೆ ಭೌತಿಕ ತರಗತಿ ನಡೆಸಲು ಆದೇಶ ಹೊರಡಿಸಿದೆ. ಆದರೆ ರಾಜ್ಯದ ಎಲ್ಲಾ ಭಾಗಗಳಿಗೂ ಈ ಆದೇಶ ಅನ್ವಯಿಸುವುದಿಲ್ಲ‌. ಕರೋನಾ ಪಾಸಿಟಿವಿಟಿ ರೇಟ್ ಅಥವಾ ಕಡಿಮೆ ಪ್ರಕರಣಗಳಿರುವ ಜಿಲ್ಲೆಗಳು ಅಥವಾ ಪ್ರದೇಶಗಳಲ್ಲಿ ಮಾತ್ರ ಭೌತಿಕ ಶಾಲೆಗಳನ್ನ ನಡೆಸಲು ಅನುಮತಿ ನೀಡಿದೆ. […]

ಮುಂದೆ ಓದಿ

ನವೆಂಬರ್​​ 15ರಿಂದ ಶಾಲಾ-ಕಾಲೇಜುಗಳ ಪುನರಾರಂಭ: ಮಮತಾ ಬ್ಯಾನರ್ಜಿ

ಕೋಲ್ಕತ್ತಾ: ಮುಂಬರುವ ನವೆಂಬರ್​​ 15ರಿಂದ ರಾಜ್ಯದಲ್ಲಿ ಶಾಲಾ -ಕಾಲೇಜುಗಳನ್ನು ಪುನರಾರಂಭಿಸ ಲಾಗುವುದು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಹಬ್ಬ ಮುಗಿದ ನಂತರ ರಾಜ್ಯದಲ್ಲಿ...

ಮುಂದೆ ಓದಿ

ನಾಳೆಯಿಂದ 1ರಿಂದ 5ನೇ ತರಗತಿ ಆರಂಭ

ಬೆಂಗಳೂರು: ನಾಳೆಯಿಂದ 1ರಿಂದ 5ನೇ ತರಗತಿಯವರೆಗೆ ಶಾಲೆಗಳು ಆರಂಭಗೊಳ್ಳಲಿದೆ. ಕರೊನಾ ಹಿನ್ನೆಲೆಯಲ್ಲಿ ಬರೋಬ್ಬರಿ 18 ತಿಂಗಳ ಕಾಲ ಶಾಲೆಗಳು ಮುಚ್ಛಲ್ಪಟ್ಟಿದ್ದು, ನಾಳೆಯಿಂದ ಶಾಲೆಗಳ ಆರಂಭಕ್ಕೆ ಸರ್ಕಾರ ಅನುಮತಿ...

ಮುಂದೆ ಓದಿ

ಶಾಲೆ ತೆರೆಯುವ ವಿಚಾರದಲ್ಲಿ ನಮ್ಮ ಮಧ್ಯಸ್ಥಿಕೆ ಇಲ್ಲ: ಸುಪ್ರೀಂ ಪೀಠ

ನವದೆಹಲಿ: ಕೋವಿಡ್ -19 ಬಿಕ್ಕಟ್ಟಿನಿಂದಾಗಿ ದೇಶದಾದ್ಯಂತ ಮುಚ್ಚಲ್ಪಟ್ಟ ಶಾಲೆಗಳನ್ನು ಮತ್ತೆ ತೆರೆಯಲು ಕೋರಿ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಈ ಸಮಸ್ಯೆಗಳು ಗಂಭೀರ ಸಂಕೀರ್ಣತೆಯಿಂದ ಕೂಡಿದೆ....

ಮುಂದೆ ಓದಿ

ಈ ರಾಜ್ಯದಲ್ಲಿ ಸೆ.20ರಿಂದ ಒಂದರಿಂದ ಐದನೇ ತರಗತಿ ಆರಂಭ !

ಭೋಪಾಲ್: ಒಂದರಿಂದ ಐದನೇ ತರಗತಿಗಳನ್ನು ಸೆ.20 ರಿಂದ 50 ರಷ್ಟು ಹಾಜರಾತಿಯೊಂದಿಗೆ ಆರಂಭಿಸಲು ಮಧ್ಯಪ್ರದೇಶ ಸರ್ಕಾರ ನಿರ್ಧರಿಸಿದೆ. ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ...

ಮುಂದೆ ಓದಿ

6ರಿಂದ 8ನೇ ತರಗತಿ ತರಗತಿಯವರೆಗಿನ ಶಾಲೆಗಳ ಪುನಾರಂಭ

ಬೆಂಗಳೂರು: ರಾಜ್ಯಾದ್ಯಂತ ಸೋಮವಾರ 6ರಿಂದ 8ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಶಾಲೆಗಳು ಪುನಾರಂಭಗೊಂಡಿವೆ. ರಾಜ್ಯ ಸರ್ಕಾರ ಸದ್ಯಕ್ಕೆ 2ನೇ ಹಂತದಲ್ಲಿ 6ನೇ ತರಗತಿಯಿಂದ ಶಾಲೆಗಳನ್ನು ಆರಂಭಿಸಿದ್ದು ಶೇ.50ರಷ್ಟು ವಿದ್ಯಾರ್ಥಿಗಳ...

ಮುಂದೆ ಓದಿ

ಡಿ.31ರವರೆಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಶಿಕ್ಷಣ ಸಂಸ್ಥೆಗಳು ಬಂದ್

ಶ್ರೀನಗರ: ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದಲ್ಲಿ ಎಲ್ಲಾ ಶಾಲೆ – ಕಾಲೇಜುಗಳು ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳು ಡಿಸೆಂಬರ್ 31ರವರೆಗೆ ಬಂದ್ ಆಗಲಿವೆ ಎಂದು ಆಡಳಿತ...

ಮುಂದೆ ಓದಿ

ಬಿಎಂಸಿ ಶಾಲೆಗಳು ಡಿ.31 ರವರೆಗೆ ಮುಚ್ಚುಗಡೆ: ಬಿಎಂಸಿ

ಮುಂಬೈ : ಮುಂಬೈನಲ್ಲಿ ಕೋವಿಡ್ -19 ಪ್ರಕರಣಗಳು ಹೆಚ್ಚಾದ ಕಾರಣ ಎಲ್ಲಾ ಬಿಎಂಸಿ ಶಾಲೆಗಳು ಡಿ.31 ರವರೆಗೆ ಮುಚ್ಚಲ್ಪಡುತ್ತವೆ ಎಂದು ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಶುಕ್ರವಾರ...

ಮುಂದೆ ಓದಿ