Friday, 30th September 2022

ಶಿವಮೊಗ್ಗದಲ್ಲಿ ನಾಳೆಯಿಂದ ಶಾಲಾ-ಕಾಲೇಜು ಪುನರಾರಂಭ

ಶಿವಮೊಗ್ಗ: ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಬಳಿಕ, ಶಿವಮೊಗ್ಗ ನಗರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಇದೀಗ ಪರಿಸ್ಥಿತಿ ತಿಳಿಗೊಂಡ ಹಿನ್ನಲೆಯಲ್ಲಿ ನಾಳೆಯಿಂದ ಶಾಲಾ-ಕಾಲೇಜು ಪುನರಾರಂಭಕ್ಕೆ ಡಿಸಿ ಆದೇಶಿಸಿದ್ದಾರೆ. ಈ ಕುರಿತಂತೆ ಆದೇಶ ಹೊರಡಿಸಿರುವ ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ನಾಳೆಯಿಂದ ನಗರದಲ್ಲಿ ಶಾಲಾ-ಕಾಲೇಜುಗಳ ಪುನರಾರಂಭಕ್ಕೆ ಸೂಚಿಸಿದ್ದಾರೆ. ಈ ಮೂಲಕ ಒಂದು ವಾರದಿಂದ ಬಂದ್ ಆಗಿದ್ದ ಶಾಲಾ-ಕಾಲೇಜುಗಳು ನಾಳೆಯಿಂದ ಪುನರಾರಂಭಗೊಳ್ಳಲಿವೆ. ಬಜರಂಗದಳದ ಕಾರ್ಯಕರ್ತ ಹರ್ಷ ಕಳೆದ ಭಾನುವಾರ ಹತ್ಯೆಯಾಗಿತ್ತು. ಈ ಸಂಬಂಧ 11 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಕರಣ ಆರೋಪಿಗಳನ್ನು […]

ಮುಂದೆ ಓದಿ

ಮಹಾರಾಷ್ಟ್ರದಲ್ಲಿ ಕರೋನಾ ಇಳಿಕೆ: ಶಾಲೆ ರೀ ಓಪನ್ ಗೆ ಗ್ರೀನ್ ಸಿಗ್ನಲ್

ಮುಂಬೈ: ರಾಜ್ಯದಲ್ಲಿ ಕರೋನಾ ಪ್ರಕರಣಗಳು ಕೊಂಚ ಇಳಿಕೆ ಕಂಡ ನಂತರ, ಮಹಾರಾಷ್ಟ್ರ ಶಿಕ್ಷಣ ಇಲಾಖೆ ಸಲ್ಲಿಸಿದ್ದ ಪ್ರಸ್ತಾಪವನ್ನ ಅಂಗೀಕರಿಸಿ ಶಾಲೆ ರೀ ಓಪನ್ ಗೆ ಗ್ರೀನ್ ಸಿಗ್ನಲ್...

ಮುಂದೆ ಓದಿ

ನವೆಂಬರ್​​ 15ರಿಂದ ಶಾಲಾ-ಕಾಲೇಜುಗಳ ಪುನರಾರಂಭ: ಮಮತಾ ಬ್ಯಾನರ್ಜಿ

ಕೋಲ್ಕತ್ತಾ: ಮುಂಬರುವ ನವೆಂಬರ್​​ 15ರಿಂದ ರಾಜ್ಯದಲ್ಲಿ ಶಾಲಾ -ಕಾಲೇಜುಗಳನ್ನು ಪುನರಾರಂಭಿಸ ಲಾಗುವುದು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಹಬ್ಬ ಮುಗಿದ ನಂತರ ರಾಜ್ಯದಲ್ಲಿ...

ಮುಂದೆ ಓದಿ

ಯಾದಗಿರಿಯಲ್ಲಿ ತರಗತಿ ಆರಂಭ, ವಿದ್ಯಾರ್ಥಿಗಳಿಗೆ ಚಾಕೊಲೆಟ್ ನೀಡಿ ಸ್ವಾಗತ

ಯಾದಗಿರಿ: ನಗರ ಸೇರಿದಂತೆ ಜಿಲ್ಲೆಯಲ್ಲಿ ಸೋಮವಾರದಿಂದ 1 ರಿಂದ 5 ನೇ ತರಗತಿ ಆರಂಭವಾಯಿತು. ಶಾಲಾ ಸಮವಸ್ತ್ರ ಧರಿಸಿ ಆಗಮಿಸಿದ ವಿದ್ಯಾರ್ಥಿಗಳು, ಮಾಸ್ಕ್ ಧರಿಸದವರಿಗೆ ಶಿಕ್ಷಕರು ಮಾಸ್ಕ್...

ಮುಂದೆ ಓದಿ

ನಾಳೆಯಿಂದ 1ರಿಂದ 5ನೇ ತರಗತಿ ಆರಂಭ

ಬೆಂಗಳೂರು: ನಾಳೆಯಿಂದ 1ರಿಂದ 5ನೇ ತರಗತಿಯವರೆಗೆ ಶಾಲೆಗಳು ಆರಂಭಗೊಳ್ಳಲಿದೆ. ಕರೊನಾ ಹಿನ್ನೆಲೆಯಲ್ಲಿ ಬರೋಬ್ಬರಿ 18 ತಿಂಗಳ ಕಾಲ ಶಾಲೆಗಳು ಮುಚ್ಛಲ್ಪಟ್ಟಿದ್ದು, ನಾಳೆಯಿಂದ ಶಾಲೆಗಳ ಆರಂಭಕ್ಕೆ ಸರ್ಕಾರ ಅನುಮತಿ...

ಮುಂದೆ ಓದಿ

ಶಾಲೆ ತೆರೆಯುವ ವಿಚಾರದಲ್ಲಿ ನಮ್ಮ ಮಧ್ಯಸ್ಥಿಕೆ ಇಲ್ಲ: ಸುಪ್ರೀಂ ಪೀಠ

ನವದೆಹಲಿ: ಕೋವಿಡ್ -19 ಬಿಕ್ಕಟ್ಟಿನಿಂದಾಗಿ ದೇಶದಾದ್ಯಂತ ಮುಚ್ಚಲ್ಪಟ್ಟ ಶಾಲೆಗಳನ್ನು ಮತ್ತೆ ತೆರೆಯಲು ಕೋರಿ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಈ ಸಮಸ್ಯೆಗಳು ಗಂಭೀರ ಸಂಕೀರ್ಣತೆಯಿಂದ ಕೂಡಿದೆ....

ಮುಂದೆ ಓದಿ

ಈ ರಾಜ್ಯದಲ್ಲಿ ಸೆ.20ರಿಂದ ಒಂದರಿಂದ ಐದನೇ ತರಗತಿ ಆರಂಭ !

ಭೋಪಾಲ್: ಒಂದರಿಂದ ಐದನೇ ತರಗತಿಗಳನ್ನು ಸೆ.20 ರಿಂದ 50 ರಷ್ಟು ಹಾಜರಾತಿಯೊಂದಿಗೆ ಆರಂಭಿಸಲು ಮಧ್ಯಪ್ರದೇಶ ಸರ್ಕಾರ ನಿರ್ಧರಿಸಿದೆ. ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ...

ಮುಂದೆ ಓದಿ

6ರಿಂದ 8ನೇ ತರಗತಿ ತರಗತಿಯವರೆಗಿನ ಶಾಲೆಗಳ ಪುನಾರಂಭ

ಬೆಂಗಳೂರು: ರಾಜ್ಯಾದ್ಯಂತ ಸೋಮವಾರ 6ರಿಂದ 8ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಶಾಲೆಗಳು ಪುನಾರಂಭಗೊಂಡಿವೆ. ರಾಜ್ಯ ಸರ್ಕಾರ ಸದ್ಯಕ್ಕೆ 2ನೇ ಹಂತದಲ್ಲಿ 6ನೇ ತರಗತಿಯಿಂದ ಶಾಲೆಗಳನ್ನು ಆರಂಭಿಸಿದ್ದು ಶೇ.50ರಷ್ಟು ವಿದ್ಯಾರ್ಥಿಗಳ...

ಮುಂದೆ ಓದಿ

ಡಿ.31ರವರೆಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಶಿಕ್ಷಣ ಸಂಸ್ಥೆಗಳು ಬಂದ್

ಶ್ರೀನಗರ: ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದಲ್ಲಿ ಎಲ್ಲಾ ಶಾಲೆ – ಕಾಲೇಜುಗಳು ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳು ಡಿಸೆಂಬರ್ 31ರವರೆಗೆ ಬಂದ್ ಆಗಲಿವೆ ಎಂದು ಆಡಳಿತ...

ಮುಂದೆ ಓದಿ

ಶಾಲೆಗಳನ್ನು ತೆರೆಯುವ ಬಗ್ಗೆ ವಿಧಾನ ಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಅವರ ಮಾತು

ಮಡಿಕೇರಿ: ಶಾಲೆಗಳನ್ನು ತೆರೆಯುವ ಬಗ್ಗೆ ರಾಜ್ಯ ಸರಕಾರ ಅನಗತ್ಯ ಗೊಂದಲ ಸೃಷ್ಟಿ ಮಾಡುತ್ತಿದೆ. ಗೊಂದಲ ರಹಿತ ನಿರ್ಧಾರ ಕೈಗೊಳ್ಳಲು ಸರಕಾರ ಮುಂದಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ...

ಮುಂದೆ ಓದಿ