Thursday, 18th April 2024

ಕರೋನಾ ಪಾಸ್ ಇಲ್ಲ, ವಿದ್ಯಾರ್ಥಿಗಳು ಕಾಲೇಜಿಗೆ ಬನ್ನಿ: ಡಿಸಿಎಂ ಅಶ್ವತ್ಥ್ನಾರಾಯಣ

ತುಮಕೂರು: ರಾಜ್ಯದಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕಾಲೇಜುಗಳನ್ನು ಆರಂಭಿಸಿದ್ದು, ಇನ್ನು ಮುಂದೆ ಕರೋನಾ ಪಾಸ್ ಮಾಡಲು ಅವಕಾಶ ಇಲ್ಲ ಎಂದು ಉನ್ನತ ಶಿಕ್ಷಣ ಸಚಿವ ಹಾಗೂ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥ್ನಾರಾಯಣ ಸ್ಪಷ್ಟಪಡಿಸಿದರು. ತುಮಕೂರು ವಿಶ್ವವಿದ್ಯಾಲಯದ ಪದವಿ ಕಾಲೇಜಿಗೆ ಭೇಟಿ ನೀಡಿ ತರಗತಿಗಳನ್ನು ವೀಕ್ಷಿಸಿದ ನಂತರ ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ಇದುವರೆವಿಗೂ ಕಾಲೇಜುಗಳಲ್ಲಿ ಆನ್‌ಲೈನ್ ತರಗತಿಗಳು ಮಾತ್ರ ನಡೆಯುತ್ತಿದ್ದವು. ಆದರೆ, ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿಟ್ಟುಕೊಂಡು ಕಾಲೇಜುಗಳನ್ನು ಆರಂಭಿಸಿರುವುದರಿAದ ಆಫ್ ಲೈನ್ ತರಗತಿಗಳು ನಡೆಯುತ್ತಿವೆ. ಯಾವುದೇ ಒತ್ತಡ ಇಲ್ಲದೆ ಸ್ವ […]

ಮುಂದೆ ಓದಿ

ಶಾಲೆ ಪುನರಾರಂಭ ಕುರಿತು ನಾಳೆ ಅಂತಿಮ ನಿರ್ಧಾರ

ಬೆಂಗಳೂರು: ರಾಜ್ಯದಲ್ಲಿ ಶಾಲೆಗಳನ್ನು ಪುನರಾರಂಭಿಸುವ ಕುರಿತು ರಾಜ್ಯ ಸರ್ಕಾರ ಸೋಮವಾರ ಅಂತಿಮ ನಿರ್ಧಾರ ಕೈಗೊಳ್ಳಲಿದೆ. ಈ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಸಭೆ ನಡೆಯಲಿದ್ದು, ಪ್ರಾಥಮಿಕ...

ಮುಂದೆ ಓದಿ

ಬಿಎಂಸಿ ಶಾಲೆಗಳು ಡಿ.31 ರವರೆಗೆ ಮುಚ್ಚುಗಡೆ: ಬಿಎಂಸಿ

ಮುಂಬೈ : ಮುಂಬೈನಲ್ಲಿ ಕೋವಿಡ್ -19 ಪ್ರಕರಣಗಳು ಹೆಚ್ಚಾದ ಕಾರಣ ಎಲ್ಲಾ ಬಿಎಂಸಿ ಶಾಲೆಗಳು ಡಿ.31 ರವರೆಗೆ ಮುಚ್ಚಲ್ಪಡುತ್ತವೆ ಎಂದು ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಶುಕ್ರವಾರ...

ಮುಂದೆ ಓದಿ

ಶಾಲೆ ಆರಂಭದ ಬಗ್ಗೆ ಇಂದು ಚರ್ಚೆ: ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು : ರಾಜ್ಯದಲ್ಲಿ ಶಾಲೆ ಆರಂಭದ ಬಗ್ಗೆ ಕುರಿತಂತೆ, ಗುರುವಾರ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸುತ್ತೇವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಸಚಿವ ಸಂಪುಟ ಸಭೆಗೂ...

ಮುಂದೆ ಓದಿ

ಗೋವಾದಲ್ಲಿ ನ.21 ರಿಂದ 10, 12ನೇ ತರಗತಿ ಆರಂಭ

ಪಣಜಿ : ಗೋವಾದಲ್ಲಿ ನ.21 ರಿಂದ 10 ಮತ್ತು 12ನೇ ತರಗತಿಗಳಿಗೆ ಶಾಲೆ ಆರಂಭವಾಗಲಿದ್ದು, ಗೋವಾ ಸರ್ಕಾರ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್(ಎಸ್‌ಒಪಿ)ಗಳನ್ನು ಬಿಡುಗಡೆ ಮಾಡಿದ್ದು, ಒಂದು ತರಗತಿಯಲ್ಲಿ...

ಮುಂದೆ ಓದಿ

ಒಡಿಶಾದಲ್ಲಿ ಡಿ.31ರ ವರೆಗೆ ಶಾಲೆಗಳನ್ನು ತೆರೆಯಲ್ಲ: ಶಿಕ್ಷಣ ಇಲಾಖೆ

ಒಡಿಶಾ : ಡಿಸೆಂಬರ್ 31ರ ವರೆಗೆ ರಾಜ್ಯದಲ್ಲಿ ಶಾಲೆಗಳನ್ನು ಮುಚ್ಚಲಾಗುವುದು ಎಂದು ಒಡಿಶಾ ರಾಜ್ಯ ಸರ್ಕಾರ ಘೋಷಿಸಿದೆ. ಡಿಸೆಂಬರ್ ಮಧ್ಯಭಾಗದಲ್ಲಿ ಕೊವಿಡ್-19 ನ ಎರಡನೇ ಅಲೆ ದೇಶಕ್ಕೆ...

ಮುಂದೆ ಓದಿ

ಉತ್ತರಾಖಂಡ್​: ಶಾಲೆ ಪುನಾರಂಭವಾದ ಬೆನ್ನಲ್ಲೇ ವಿದ್ಯಾರ್ಥಿಗೆ ಕೊರೊನಾ ಸೋಂಕು ದೃ

ಉತ್ತರಾಖಂಡ್​: ಉತ್ತರಾಖಂಡ್​ ರಾಜ್ಯದಲ್ಲಿ ಶಾಲೆಗಳನ್ನ ಪುನಾರಂಭ ಮಾಡಲಾಗಿದೆ. ಆದರೆ ಅಲ್ಮೋರಾ ಜಿಲ್ಲೆಯ ರಾಣಿಕೇತ್​​ನ ಶಾಲೆಯೊಂದರಲ್ಲಿ 12ನೇ ತರಗತಿ ವಿದ್ಯಾರ್ಥಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಆತಂಕ ಹೆಚ್ಚಾಗಿದೆ. ಶಾಲೆಗೆ...

ಮುಂದೆ ಓದಿ

ಆಂಧ್ರಪ್ರದೇಶದಲ್ಲಿ ಸಾಮಾಜಿಕ ಅಂತರದೊಂದಿಗೆ ಶಾಲೆ ಆರಂಭ

ಆಂಧ್ರಪ್ರದೇಶ : ತೆಲಂಗಾಣದಲ್ಲಿ ಇಂದಿನಿಂದ ಶಾಲಾ-ಕಾಲೇಜು ಆರಂಭಕ್ಕೆ ಸರ್ಕಾರ ಅನುಮತಿ ನೀಡಿದೆ. ಇದರ ಬೆನ್ನಲ್ಲೇ ಆಂಧ್ರಪ್ರದೇಶದಲ್ಲಿ ಸಾಮಾಜಿಕ ಅಂತರದೊಂದಿಗೆ ಇಂದಿನಿಂದ ಶಾಲೆ ಆರಂಭವಾಗಲಿದೆ. ಆಂಧ್ರ ಸರ್ಕಾರ ಶಾಲೆಗಳ...

ಮುಂದೆ ಓದಿ

error: Content is protected !!