Tuesday, 23rd April 2024

ಶಾಲೆ ಪುನರಾರಂಭ ಚರ್ಚೆ ಕುರಿತ ಸಭೆ ನಾಳೆಗೆ ಮುಂದೂಡಿಕೆ

ಬೆಂಗಳೂರು: ರಾಜ್ಯದಲ್ಲಿ ಶಾಲೆಗಳನ್ನು ಪುನರಾರಂಭಿಸುವ ಬಗ್ಗೆ ನಡೆಯಬೇಕಿದ್ದ ಸಭೆ ತಾಂತ್ರಿಕ ಕಾರಣಗಳಿಂದಾಗಿ ಮುಂದೂ ಡಿಕೆಯಾಗಿದೆ. ಕೊರೊನಾ ಆತಂಕದ ನಡುವೆ ಶಾಲೆಗಳನ್ನು ಪುನರಾರಂಭಿಸುವ ನಿಟ್ಟಿನಲ್ಲಿ ಇಂದು ಶಿಕ್ಷಣ ಇಲಾಖೆ ಮಹತ್ವದ ಸಭೆ ನಡೆಸಿ, ವಿಡಿಯೋ ಕಾನ್ಫರೆನ್ಸ್ ಮೂಲಕ ಅಧಿಕಾರಿಗಳ ಜೊತೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲು ಮುಂದಾಗಿತ್ತು. ಆದರೆ ನೆಟ್ ವರ್ಕ್ ಸಮಸ್ಯೆಯಿಂದಾಗಿ ಅಧಿಕಾರಿಗಳ ಸಂಪರ್ಕ ಸಾಧ್ಯವಾಗದೇ ಸಭೆಯನ್ನು ನಾಳೆಗೆ ಮುಂದೂಡಲಾಗಿದೆ. ಹೀಗಾಗಿ ಶಾಲೆಗಳ ಪುನರಾರಂಭದ ಬಗ್ಗೆ ನಾಳೆ ಮಹತ್ವದ ನಿರ್ಧಾರ ಹೊರಬೀಳಲಿದೆ.

ಮುಂದೆ ಓದಿ

ತೆಲಂಗಾಣದಲ್ಲಿ ಇಂದಿನಿಂದ ಶಾಲಾ-ಕಾಲೇಜು ಆರಂಭ ?

ತೆಲಂಗಾಣ : ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ತೆಲಂಗಾಣ ಸರ್ಕಾರ ಇಂದಿನಿಂದ ಶಾಲಾ-ಕಾಲೇಜು ಆರಂಭಕ್ಕೆ ಅನುಮತಿ ಸಿದೆ ಎನ್ನಲಾಗಿದೆ. ಇಂದಿನಿಂದ 9, 10 ಹಾಗೂ ದ್ವಿತೀಯ ಪಿಯು...

ಮುಂದೆ ಓದಿ

ಶಾಲಾರಂಭ ಮಾರ್ಗಸೂಚಿ ಸಮಂಜಸವೇ?

ಪ್ರಚಲಿತ ಚೇರ್ಕಾಡಿ ಸಚ್ಚಿದಾನಂದ ಶೆಟ್ಟಿ ಹಕ್ಕಿಗಳಂತೆ ಹಾರಾಡಬೇಕಾದ ಮಕ್ಕಳು ಪಂಜರ ಪಕ್ಷಿಗಳಾಗಿದ್ದಾರೆ.’ ಯಾರು ತಾನೇ ಶಾಲೆಗಳ ಆರಂಭಕ್ಕೆ ವಿರೋಧ ವ್ಯಕ್ತಪಡಿಸಿ ಯಾರು? ಮಕ್ಕಳು, ರಕ್ಷಕರು, ಶಿಕ್ಷಕರು, ಸಮಾಜ...

ಮುಂದೆ ಓದಿ

ಶಾಲೆ ಆರಂಭಿಸುವ ವಿಚಾರದಲ್ಲಿ ಸರ್ಕಾರಕ್ಕೆ ಆತುರವಿಲ್ಲ: ಸಚಿವ ಸುಧಾಕರ್‌

ಬೆಂಗಳೂರು : ರಾಜ್ಯದಲ್ಲಿ ಶಾಲೆ ಆರಂಭಕ್ಕೆ ಆತುರವಿಲ್ಲ. ತಜ್ಞರ ವರದಿ ಬಳಿಕ ನಿರ್ಧಾರ ಕೈಗೊಳ್ಳ ಲಾಗುತ್ತದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು. ಶಾಲೆ,‌ ಕಾಲೇಜು...

ಮುಂದೆ ಓದಿ

ಶಾಲಾ ಪುನರಾರಂಭ; ಉಭಯಸಂಕಟದಲ್ಲಿ ಪೋಷಕರ ಮನಃಸ್ಥಿತಿ

ಪ್ರಸ್ತುತ ಸಂದೀಪ್ ಶರ್ಮಾ ಶಾಲೆಗಳ ಪುನರಾರಂಭದ ಬಗ್ಗೆೆ ಚರ್ಚೆ ನಡೆಯುತ್ತಿದೆ. ಕೇಂದ್ರ ಸರಕಾರವು ಆಯಾ ರಾಜ್ಯಗಳಿಗೆ ಅಕ್ಟೋಬರ್ 15ರಿಂದ ನಿರ್ಧಾರ ವನ್ನು ತೆಗೆದುಕೊಳ್ಳಲು ಸ್ವಾತಂತ್ರ್ಯವನ್ನು ನೀಡಿದೆಯಾದರು ಪೋಷಕರಿಂದ...

ಮುಂದೆ ಓದಿ

ಶಾಲೆಗಳ ಆರಂಭಕ್ಕೆ ಗ್ರೀನ್ ಸಿಗ್ನಲ್: ಇಂದು ಮಹತ್ವದ ಸಭೆ

ಬೆಂಗಳೂರು: ಶಾಲೆಗಳ ಆರಂಭಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿರುವ ಹಿನ್ನೆಲೆಯಲ್ಲಿ ಮಂಗಳವಾರ ಶಿಕ್ಷಣ ಇಲಾಖೆ ಅಧಿಕಾರಿಗಳು ಮತ್ತು ಕಾರ್ಯಪಡೆ ಸದಸ್ಯರ ಮಹತ್ವದ ಸಭೆ ನಡೆಯಲಿದೆ. ಆರೋಗ್ಯ...

ಮುಂದೆ ಓದಿ

ಶಾಲಾ-ಕಾಲೇಜು ಆರಂಭಕ್ಕೆ ಸರ್ಕಾರ ಹಸಿರು ನಿಶಾನೆ

ಬೆಂಗಳೂರು : ಕೊರೊನಾ ಆರ್ಭಟದ ನಡುವೆಯೇ ಕೇಂದ್ರ ಸರ್ಕಾರ ಅನ್ ಲಾಕ್ 5.0 ಮಾರ್ಗ ಸೂಚಿ ಪ್ರಕಟ ಮಾಡಿದೆ. ಆ ಮಾರ್ಗಸೂಚಿಯ ಪ್ರಕಾರ ಹಂತ ಹಂತವಾಗಿ ಶಾಲಾ...

ಮುಂದೆ ಓದಿ

error: Content is protected !!