Wednesday, 23rd October 2024

Schools closed: ಮಳೆ ಹಿನ್ನೆಲೆಯಲ್ಲಿ ಶಾಲೆಗಳಿಗೆ ಇಂದು ರಜೆ

Schools closed: ಬೆಂಗಳೂರಿನಲ್ಲಿ ನಿನ್ನೆ ರಾತ್ರಿಯಿಂದಲೇ ಧಾರಾಕಾರ ಮಳೆಯಾಗುತ್ತಿದ್ದು, ಸಂಚಾರ ವ್ಯವಸ್ಥೆ ಅಸ್ತವ್ಯಸ್ತವಾಗಿದೆ. ಹೀಗಾಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕಾಲೇಜುಗಳು ಎಂದಿನಂತೆ ಕಾರ್ಯಾಚರಿಸಲಿವೆ.

ಮುಂದೆ ಓದಿ