Thursday, 25th April 2024

ಕೋವಿಡ್ ತಾಂಡವ: ಜ.31ರವರೆಗೆ ಖಾಸಗಿ-ಸರ್ಕಾರಿ ಶಾಲೆ ಬಂದ್‌

ನವದೆಹಲಿ: ಮಧ್ಯಪ್ರದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಜ.15ರಿಂದ 31ರವರೆಗೆ ಎಲ್ಲಾ ಖಾಸಗಿ ಮತ್ತು ಸರ್ಕಾರಿ ಶಾಲೆ (1ರಿಂದ 12ನೇ ತರಗತಿ)ಗಳನ್ನು ಬಂದ್ ಮಾಡುವಂತೆ ಶುಕ್ರವಾರ ಘೋಷಿಸಿದೆ. ರಾಜಕೀಯ ಸಮಾವೇಶ, ಧಾರ್ಮಿಕ ಸಮಾರಂಭಕ್ಕೆ ಅವಕಾಶ ಇಲ್ಲ ಎಂದು ತಿಳಿಸಿರುವ ಸರ್ಕಾರ, ರಾಜ್ಯದಲ್ಲಿ ಮಕರ ಸಂಕ್ರಾಂತಿ ಹಬ್ಬಕ್ಕೆ ಯಾವುದೇ ನಿರ್ಬಂಧ ಹೇರಿಲ್ಲ ಎಂದು ಮುಖ್ಯಮಂತ್ರಿ ಶಿವರಾಜ್ ಚೌಹಾಣ್ ತಿಳಿಸಿದ್ದಾರೆ. ಮಧ್ಯಪ್ರದೇಶದಲ್ಲಿ ಶುಕ್ರವಾರ 4,031 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಮೂವರು ಮೃತಪಟ್ಟಿ  ದ್ದಾರೆ. ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ […]

ಮುಂದೆ ಓದಿ

ತೆಲಂಗಾಣದಲ್ಲಿ ಜ.8-16 ರವರೆಗೆ ಶಾಲೆಗಳಿಗೆ ರಜೆ

ಹೈದರಾಬಾದ್‌: ಕೋವಿಡ್‌ ಪ್ರಕರಣ ಏರುತ್ತಿರುವ ಹಿನ್ನೆಲೆಯಲ್ಲಿ ತೆಲಂಗಾಣದ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಜನವರಿ 8 ರಿಂದ 16 ರವರೆಗೆ ರಜೆ ಘೋಷಿಸಲಾಗಿದೆ. ತೆಲಂಗಾಣದಲ್ಲಿ ಹೆಚ್ಚುತ್ತಿರುವ ಪ್ರಕರಣಗಳ ಕುರಿತು...

ಮುಂದೆ ಓದಿ

ಕರೋನಾ ಭೀತಿ: ಮಹಾರಾಷ್ಟ್ರದಲ್ಲಿ ಜ.31ರ ವರೆಗೂ ಶಾಲೆ ಬಂದ್‌

ಮುಂಬೈ: ಕರೋನಾ ವೈರಸ್​ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 1 ರಿಂದ 9ನೇ ತರಗತಿಗಳು ಜ. 31ರ ವರೆಗೂ ಬಂದ್​ ಇರಲಿವೆ. 10 ಹಾಗೂ 12ನೇ...

ಮುಂದೆ ಓದಿ

ಸದ್ಯದ ಪರಿಸ್ಥಿತಿಯಲ್ಲಿ ಯಾವುದೇ ಕಾರಣಕ್ಕೂ ಶಾಲೆಗಳಿಗೆ ರಜೆ ಕೊಡುವ ಉದ್ದೇಶವೇ ಇಲ್ಲ

ಸಂದರ್ಶನ : ಅರವಿಂದ ಬಿರಾದಾರ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ : ಬಿ.ಸಿ.ನಾಗೇಶ್ ಈ ಬಾರಿ ಮಾರ್ಚ್ ಕೊನೆಯ ವಾರ ಅಥವಾ ಏಪ್ರಿಲ್ ಮೊದಲ ವಾರದಿಂದ...

ಮುಂದೆ ಓದಿ

children
ಶಾಲೆ ಪುನರಾರಂಭಕ್ಕೆ ಸುಪ್ರೀಂ ಚಾಟಿ: ದೈಹಿಕ ತರಗತಿಗಳು ಸ್ಥಗಿತ

ನವದೆಹಲಿ: ನಗರದಲ್ಲಿ ವಾಯುಮಾಲಿನ್ಯದ ಮಟ್ಟ ಹೆಚ್ಚುತ್ತಿರುವ ಹಿನ್ನೆಲೆ ಯಲ್ಲಿ ಶಾಲೆಗಳಲ್ಲಿ ದೈಹಿಕ ತರಗತಿಗಳನ್ನು ಪುನರಾರಂಭಿಸುವ ನಿರ್ಧಾರಕ್ಕೆ ಸುಪ್ರೀಂ ಕೋರ್ಟ್ ಚಾಟಿ ಬೀಸಿತ್ತು. ಈ ಬೆಳವಣಿಗೆ ಬೆನ್ನಲ್ಲೇ ದೆಹಲಿ ಸರ್ಕಾರ...

ಮುಂದೆ ಓದಿ

ಬಿಎಂಸಿ ಶಾಲೆಗಳು ಡಿ.31 ರವರೆಗೆ ಮುಚ್ಚುಗಡೆ: ಬಿಎಂಸಿ

ಮುಂಬೈ : ಮುಂಬೈನಲ್ಲಿ ಕೋವಿಡ್ -19 ಪ್ರಕರಣಗಳು ಹೆಚ್ಚಾದ ಕಾರಣ ಎಲ್ಲಾ ಬಿಎಂಸಿ ಶಾಲೆಗಳು ಡಿ.31 ರವರೆಗೆ ಮುಚ್ಚಲ್ಪಡುತ್ತವೆ ಎಂದು ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಶುಕ್ರವಾರ...

ಮುಂದೆ ಓದಿ

error: Content is protected !!