Friday, 20th September 2024

Fake Marks Card

Fake Marks Card: ಎಸ್‌ಡಿಎ ನೇಮಕಾತಿ ಅಕ್ರಮ; ನಕಲಿ ಅಂಕಪಟ್ಟಿ ಸಲ್ಲಿಸಿದ್ದ ಅಭ್ಯರ್ಥಿಗಳಿಗೆ ಸಿಸಿಬಿ ನೋಟಿಸ್‌

ಬೆಂಗಳೂರು: ಜಲ ಸಂಪನ್ಮೂಲ ಇಲಾಖೆಯ ದ್ವಿತೀಯ ದರ್ಜೆ ಸಹಾಯಕ ಬ್ಯಾಕ್ ಲಾಗ್ ಹುದ್ದೆಗಳ ನೇಮಕಾತಿಯಲ್ಲಿ (SDA recruitment Scam) ಭಾರಿ ಗೋಲ್ಮಾಲ್ ನಡೆದಿರುವ ಆರೋಪ ಕೇಳಿಬಂದಿದೆ. 62 ಅಭ್ಯರ್ಥಿಗಳು ನಕಲಿ ಅಂಕಪಟ್ಟಿ (Fake Marks Card) ನೀಡಿ ಆಯ್ಕೆಯಾಗಿರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗಲು ಸಿಸಿಬಿಯಿಂದ ಅಭ್ಯರ್ಥಿಗಳಿಗೆ ನೋಟಿಸ್‌ ನೀಡಲಾಗಿದೆ. 2022ರ ಅಕ್ಟೋಬರ್‌ನಲ್ಲಿ ಜಲ ಸಂಪನ್ಮೂಲ ಇಲಾಖೆಯಿಂದ ಸಿ ವೃಂದದ 182 ದ್ವಿತೀಯ ದರ್ಜೆ ಸಹಾಯಕ ಬ್ಯಾಕ್ ಲಾಗ್ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ […]

ಮುಂದೆ ಓದಿ