Monday, 6th January 2025

ಇಂದಿನಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಆರಂಭ

ಬೆಂಗಳೂರು: ಇಂದಿನಿಂದ (ಮೇ. 23) ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಆರಂಭ ವಾಗಲಿದ್ದು, , ವಿದ್ಯಾರ್ಥಿಗಳಿಗೆ ಹಲವು ಮಹತ್ವದ ಸೂಚನೆಗಳನ್ನು ನೀಡಲಾಗಿದೆ. ವಿದ್ಯಾರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ ಮಾಡಲಾಗಿದೆ. ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಹೊಡೆಯಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು ಹಂಚುವುದು ನಿಷೇಧವಾಗಿದೆ. ಪರೀಕ್ಷಾ ಕೇಂದ್ರದೊಳಗೆ ಮೊಬೈಲ್, ಸ್ಮಾರ್ಟ್ ವಾಚ್ ಮುಂತಾದ ಎಲೆಕ್ಟ್ರಾನಿಕ್ ಉಪ ಕರಣಗಳನ್ನು ಒಯ್ಯುವುದು ಮತ್ತು ಬಳಸುವುದನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರದೊಳಗೆ ಅನಧಿಕೃತ ವ್ಯಕ್ತಿಗಳ […]

ಮುಂದೆ ಓದಿ

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು: 2022-23 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದೆ. ಈ ಬಾರಿ ಶೇ. 74.64 ಫಲಿತಾಂಶ ಬಂದಿದೆ. ಕಳೆದ ಬಾರಿ 61.88 ಫಲಿತಾಂಶ ಬಂದಿತ್ತು....

ಮುಂದೆ ಓದಿ

ಒತ್ತಡವಿಲ್ಲದೆ ಪರೀಕ್ಷೆ ನಿಭಾಯಿಸಿ

ಇಂದಿನಿಂದ ೨೦೨೩ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಶುರುವಾಗಲಿವೆ. ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ಉತ್ತಮ ಸ್ಕೋರ್ ಮಾಡಬೇಕು ಎನ್ನುವ ಹಂಬಲದ ಜತೆಗೆ ಒತ್ತಡವೂ ಇರುತ್ತದೆ. ಒತ್ತಡಕ್ಕೆ ಮುಖ್ಯ...

ಮುಂದೆ ಓದಿ