Friday, 22nd November 2024

ದ್ವಿತೀಯ ಪಿಯು ಪರೀಕ್ಷೆ ರದ್ದುಗೊಳಿಸಿದ ಉತ್ತರಪ್ರದೇಶ ಸರ್ಕಾರ

ನವದೆಹಲಿ: ಕೋವಿಡ್ 19 ಸೋಂಕಿನ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಉತ್ತರಪ್ರದೇಶ ಸರ್ಕಾರ ರದ್ದುಗೊಳಿಸಿರುವುದಾಗಿ ಗುರುವಾರ ತಿಳಿಸಿದೆ. ದ್ವಿತೀಯ ಪಿಯುಸಿ ಪರೀಕ್ಷೆಗೆ ಸಂಬಂಧಿಸಿದಂತೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಸಭೆಯಲ್ಲಿ ಡಿಸಿಎಂ ದಿನೇಶ್ ಶರ್ಮಾ ಮತ್ತು ಲಕ್ನೋದ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಜರಿದ್ದರು. ಪಿಯುಸಿ ಪರೀಕ್ಷೆ ಸಂಬಂಧಿಸಿದ ವರದಿಯನ್ನು ಶಿಕ್ಷಣ ಮಂಡಳಿ ಸಿದ್ಧಪಡಿಸಿ ಮುಖ್ಯಮಂತ್ರಿಗೆ ವರದಿಯನ್ನು ಸಲ್ಲಿಸಿತ್ತು. ಇದರಲ್ಲಿ ಪರೀಕ್ಷೆ ರದ್ದುಗೊಳಿಸಿದ ನಂತರ ಅಭ್ಯರ್ಥಿಗಳಿಗೆ ಇತರ ಆಯ್ಕೆಗಳ ಸಲಹೆಗಳನ್ನು […]

ಮುಂದೆ ಓದಿ

ಪರೀಕ್ಷೆ ನಡೆಸುವುದು ಪ್ರತಿಷ್ಠೆಯಾಗದಿರಲಿ

ಕರೋನಾ ಎರಡನೇ ಅಲೆಯ ಸಮಯದಲ್ಲಿಯೇ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸುವ ಅನಿವಾರ್ಯತೆಯಲ್ಲಿ ರಾಜ್ಯ ಹಾಗೂ ಕೇಂದ್ರ ಸರಕಾರವಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಮುಂದಿನ ಜೀವನದ ಮಹತ್ವದ ಘಟ್ಟವಾಗಿರುವುದರಿಂದ...

ಮುಂದೆ ಓದಿ