ಬೆಂಗಳೂರು: ಯುಗಾದಿ ಹಬ್ಬದ ದಿನವೇ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ನಾಳೆಯೇ ಫಲಿತಾಂಶ ಪ್ರಕಟಗೊಳ್ಳಲಿದೆ. ಏ.10 ರಂದು ಫಲಿತಾಂಶ ಬಿಡುಗಡೆಯಾಗಲಿದೆ. ಈ ಸಂಬಂಧ ನಾಳೆ ಬೆಳಗ್ಗೆ 10 ಗಂಟೆಗೆ ಸುದ್ದಿಗೋಷ್ಠಿ ಕರೆಯಲಾಗಿದೆ. https://karesults.nic.in ವೆಬ್ ಸೈಟ್ ನಲ್ಲಿ 11 ಗಂಟೆ ನಂತರ ಫಲಿತಾಂಶ ವೀಕ್ಷಿಸಬಹುದು. ರಾಜ್ಯದಾದ್ಯಂತ 1,124 ಕೇಂದ್ರಗಳಲ್ಲಿ ಸುಮಾರು 6.98 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಮಾ.25ರಿಂದಲೇ ಮೌಲ್ಯ ಮಾಪನ ಪ್ರಕ್ರಿಯೆ ಆರಂಭಿಸಲಾಗಿತ್ತು. ಈ ವರ್ಷದಿಂದ ಮೂರು ಬಾರಿ ಪರೀಕ್ಷೆ ಬರೆಯುವ ಅವಕಾಶ ಇದೆ. ವಿದ್ಯಾರ್ಥಿಗಳು ಬಯಸಿದರೆ ಮತ್ತೊಮ್ಮೆ […]