ಬೆಂಗಳೂರು : ಕರ್ನಾಟಕದ ‘ದ್ವಿತೀಯ PUC 2024 ‘ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ಶೇ.81.15 ರಷ್ಟು ಫಲಿತಾಂಶ ಬಂದಿದೆ. ‘ವಿಜ್ಞಾನ ವಿಭಾಗದಲ್ಲಿ 2,49,927 ವಿದ್ಯಾರ್ಥಿಗಳು ಪಾಸ್ ಆಗಿದ್ದು, ಕಲಾ ವಿಭಾಗದಲ್ಲಿ 1,28,488 ವಿದ್ಯಾರ್ಥಿಗಳು ಹಾಗೂ ವಾಣಿಜ್ಯ ವಿಭಾಗದಲ್ಲಿ 1,74,315 ವಿದ್ಯಾರ್ಥಿಗಳು ತೇರ್ಗಡೆ ಆಗಿದ್ದಾರೆ. ರಾಜ್ಯಕ್ಕೆ ವಿದ್ಯಾಲಕ್ಷ್ಮಿ ಟಾಪರ್. ಅವರು 600 ಕ್ಕೆ 598 ಅಂಕ ಗಳಿಸುವ ಮೂಲಕ ರಾಜ್ಯದ ಟಾಪರ್ ಆಗಿದ್ದಾರೆ’ ಎಂದು ತಿಳಿಸಿದ್ದಾರೆ. ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ಉಡುಪಿ ಜಿಲ್ಲೆ […]