Thursday, 21st November 2024

ಶ್ರೀರಂಗಪಟ್ಟಣದಲ್ಲಿ ಸೆಕ್ಷನ್ 144 ಜಾರಿ

ಮಂಡ್ಯ: ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ವಿವಾದಕ್ಕೆ ಸಂಬಂಧಿಸಿ ವಿಶ್ವ ಹಿಂದೂ ಪರಿಷತ್ ಶನಿವಾರ ಆಂಜನೇಯ ಸ್ವಾಮಿ ಮೂಲ ಮಂದಿರ ಚಲೋಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣದಲ್ಲಿ ಸೆಕ್ಷನ್ 144 ಜಾರಿ ಗೊಳಿಸಲಾಗಿದೆ. ತಹಶೀಲ್ದಾರ್ ಶ್ವೇತಾ ರವೀಂದ್ರ ಸೆಕ್ಷನ್ 144 ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ. ಆದೇಶದಲ್ಲಿ ಸಾರ್ವಜನಿಕ ಸಭೆ, ಮೆರವಣಿಗೆ, ಪ್ರತಿಭಟನೆ ಅಥವಾ ರಥಯಾತ್ರೆಗಳನ್ನು ನಿರ್ಬಂಧಿಸಿದ್ದಾರೆ. ಸೆಕ್ಷನ್ 144 ರ ಅಡಿಯಲ್ಲಿ ನಿರ್ಬಂಧಗಳು ಜೂನ್ 3ರ ಸಂಜೆ 6 ಗಂಟೆ ಯಿಂದ ಜೂನ್.5ರ ಬೆಳಿಗ್ಗೆ 6 ಗಂಟೆಯವರೆಗೆ ಸೆಕ್ಷನ್144 […]

ಮುಂದೆ ಓದಿ

ಆಂಜನೇಯ ಸ್ವಾಮಿ ಪ್ರತಿಮೆ ಸ್ಥಾಪನೆ ವಿಚಾರ: ನಿಷೇಧಾಜ್ಞೆ ಜಾರಿ

ಭೋಪಾಲ್‌: ಮಧ್ಯಪ್ರದೇಶದ ನೀಮಚ್‌ ಜಿಲ್ಲೆಯಲ್ಲಿ ಆಂಜನೇಯ ಸ್ವಾಮಿ ಪ್ರತಿಮೆ ಸ್ಥಾಪನೆ ವಿಚಾರವಾಗಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿರುವ ಹಿನ್ನೆಲೆಯಲ್ಲಿ ನೀಮಚ್‌ ನಗರ ದಾದ್ಯಂತ ಸಿಆರ್ ಪಿಸಿ...

ಮುಂದೆ ಓದಿ

ದಿ ಕಾಶ್ಮೀರ ಫೈಲ್ಸ್ ಪ್ರದರ್ಶನ ಹಿನ್ನೆಲೆ: ಒಂದು ತಿಂಗಳು ನಿಷೇಧಾಜ್ಞೆ ಜಾರಿ

ಕೋಟಾ: ರಾಜಸ್ಥಾನದ ಕೋಟಾ ಜಿಲ್ಲಾಡಳಿತವು ಮುಂಬರುವ ಧಾರ್ಮಿಕ ಹಬ್ಬಗಳ ದೃಷ್ಟಿಯಿಂದ ʼದಿ ಕಾಶ್ಮೀರ ಫೈಲ್ಸ್ʼ ಚಲನಚಿತ್ರದ ಪ್ರದರ್ಶನದ ಸಮಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಒಂದು ತಿಂಗಳ...

ಮುಂದೆ ಓದಿ

#Section144 at Maharashtra

ಡಿ.31ರವರೆಗೆ ಮಹಾರಾಷ್ಟ್ರದಲ್ಲಿ ಸೆಕ್ಷನ್ 144 ಜಾರಿ

ಮುಂಬೈ : ಓಮಿಕ್ರಾನ್ ಭೀತಿ ನಡುವೆ ಕ್ರಿಸ್ ಮಸ್ ಮತ್ತು ಹೊಸ ವರ್ಷ ಆಚರಣೆ ಸಂದರ್ಭದಲ್ಲಿ ಕರೋನಾವೈರಸ್ ಹರಡುವಿಕೆ ನಿಯಂತ್ರಿಸಲು ಮುನ್ನೆಚ್ಚರಿಕೆ ಕ್ರಮವಾಗಿ ಇಂದಿನಿಂದ ಡಿ.31ರವರೆಗೆ ನಗರದಲ್ಲಿ...

ಮುಂದೆ ಓದಿ

ದೇಶದಲ್ಲಿ 184,372 ಕೋವಿಡ್‌ ಹೊಸ ಪ್ರಕರಣಗಳ ಪತ್ತೆ, ಮಹಾರಾಷ್ಟ್ರದಲ್ಲಿ ನಿಷೇಧಾಜ್ಞೆ

ನವದೆಹಲಿ : ಭಾರತದಲ್ಲಿ ಬುಧವಾರ ಒಂದೇ ದಿನ 184,372 ಕೋವಿಡ್‌ ಹೊಸ ಪ್ರಕರಣಗಳು ದಾಖಲಾಗಿವೆ. ಐದು ತಿಂಗಳಲ್ಲಿ ಮೊದಲ ಬಾರಿಗೆ ಸಾವು ನೋವುಗಳು 1000 ರ ಗಡಿಯನ್ನು...

ಮುಂದೆ ಓದಿ

ಏ.14 ರಿಂದ ಮಹಾರಾಷ್ಟ್ರದಲ್ಲಿ ಸೆಕ್ಷನ್ 144 ಜಾರಿ, ಆದರೆ ಲಾಕ್ ಡೌನ್ ಅಲ್ಲ!

ಮುಂಬೈ: ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ರಾಜ್ಯಾದ್ಯಂತ ಬುಧವಾರ ರಾತ್ರಿ 8 ಗಂಟೆಯಿಂದ 15 ದಿನಗಳ ಕಾಲ ಸೆಕ್ಷನ್ 144 ಜಾರಿಗೊಳಿಸಿ ಮುಖ್ಯಮಂತ್ರಿ ಉದ್ಧವ್...

ಮುಂದೆ ಓದಿ

ಪಂಜಾಬ್’ನಲ್ಲಿ ಡಿ.1 ರಿಂದ ರಾತ್ರಿಯಿಡೀ ನಿಷೇದಾಜ್ಞೆ: ಸಿಎಂ ಅಮರೀಂದರ್ ಸಿಂಗ್

ಅಮೃತಸರ್: ಪಂಜಾಬ್ ನಲ್ಲಿ ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗು ನಿಯಂತ್ರಿಸುವ ಸಲುವಾಗಿ ರಾತ್ರಿಯಿಂದ ಬೆಳಗಿನ ವರೆಗೂ ನಿಷೇಧಾಜ್ಞೆ ಜಾರಿಗೊಳಿಸಿ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಆದೇಶ ಹೊರಡಿಸಿದ್ದಾರೆ. ಡಿ.1ರಿಂದ ರಾಜ್ಯದ...

ಮುಂದೆ ಓದಿ