Friday, 22nd November 2024

ಸಿಕಂದರಾಬಾದ್-ವಿಶಾಖಪಟ್ಟಣಂ ನಡುವಿನ ವಂದೇ ಭಾರತ್ ರೈಲು ಸೇವೆಗೆ ಚಾಲನೆ

ವಿಶಾಖಪಟ್ಟಣಂ: ತೆಲಂಗಾಣದ ಸಿಕಂದರಾಬಾದ್ ಮತ್ತು ಆಂಧ್ರಪ್ರದೇಶದ ಬಂದರು ನಗರವಾದ ವಿಶಾಖಪಟ್ಟಣಂ ನಡುವಿನ ವಂದೇ ಭಾರತ್ ರೈಲು ಸೇವೆಗೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ವರ್ಚುವಲ್ ಆಗಿ ಚಾಲನೆ ನೀಡಿದರು. ಎರಡು ತೆಲುಗು ರಾಜ್ಯಗಳ ನಡುವೆ ಕಾರ್ಯನಿರ್ವಹಿಸುವ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಿಕಂದರಾಬಾದ್ ಮತ್ತು ವಿಶಾಖಪಟ್ಟಣಂ ನಡುವೆ ಎಂಟು ಗಂಟೆ 30 ನಿಮಿಷಗಳಲ್ಲಿ ಚಲಿಸುತ್ತದೆ. ವಂದೇ ಭಾರತ್ ತೆಲಂಗಾಣ ಮತ್ತು ಆಂಧ್ರಪ್ರದೇಶದ ಸಂಸ್ಕೃತಿಗಳನ್ನು ಸಂಪರ್ಕಿಸುತ್ತದೆ. ರೈಲಿನ ನಿಯಮಿತ ಸೇವೆಗಳು ಜನವರಿ 16 ರಿಂದ ಪ್ರಾರಂಭವಾಗಲಿದ್ದು, ಬುಕಿಂಗ್ […]

ಮುಂದೆ ಓದಿ

ಸಿಕಂದರಾಬಾದ್ ರೈಲ್ವೆ ನಿಲ್ದಾಣದ ವಿಧ್ವಂಸಕ ಕೃತ್ಯ: ಸೂತ್ರಧಾರನ ಬಂಧನ

ಸಿಕಂದರಾಬಾದ್ : ಸಿಕಂದರಾಬಾದ್ ರೈಲ್ವೆ ನಿಲ್ದಾಣದಲ್ಲಿ ವಿಧ್ವಂಸಕ ಕೃತ್ಯದ ಹಿಂದಿನ ಮಾಸ್ಟರ್ ಮೈಂಡ್ʼನನ್ನ ಬಂಧಿಸ ಲಾಗಿದೆ. ನರಸರಪೇಟದ ಸೈಡೆಫೆನ್ಸ್ ಅಕಾಡೆಮಿ ನಿರ್ದೇಶಕ ಆವುಲಾ ಸುಬ್ಬರಾವ್ ಮುಖ್ಯ ಸೂತ್ರಧಾರ...

ಮುಂದೆ ಓದಿ

‘ಅಗ್ನಿಪಥ್’ ಯೋಜನೆಗೆ ವಿರೋಧಿಸಿ ಪ್ರತಿಭಟನೆ: ಓರ್ವ ಬಲಿ

ಸಿಕಂದರಾಬಾದ್ : ಹೊಸ ‘ಅಗ್ನಿಪಥ್’ ಯೋಜನೆಯನ್ನ ವಿರೋಧಿಸಿ ಸಿಕಂದರಾಬಾದ್ ರೈಲ್ವೆ ನಿಲ್ದಾಣದಲ್ಲಿ ಶುಕ್ರವಾರ ಉದ್ರಿಕ್ತ ಗುಂಪನ್ನ ನಿಯಂತ್ರಿಸಲು ಪೊಲೀಸರು ಗುಂಡು ಹಾರಿಸಿದ್ದು, ಓರ್ವ ವ್ಯಕ್ತಿ ಮೃತಪಟ್ಟು, ಇತರ...

ಮುಂದೆ ಓದಿ