ಬೆಂಗಳೂರು: ಕರ್ನಾಟಕ ಸರ್ಕಾರದ ಅಂಬೇಡ್ಕರ್ ಅಭಿವೃದ್ದಿ ನಿಗಮವು ಸ್ವಯಂ ಉದ್ಯೋಗ (Self employment) ಯೋಜನೆಯಡಿ ಸಾರಥಿ ಫುಡ್ ಕಾರ್ಟ್ (Food cart) ಸ್ಥಾಪನೆ ಸಾಲ (loan) ಸೌಲಭ್ಯಕ್ಕಾಗಿ ಅರ್ಜಿಯನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 29 ಕೊನೆಯ ದಿನವಾಗಿದೆ. 2024-25ನೇ ಸಾಲಿನ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ಸ್ವಯಂ ಉದ್ಯೋಗ ನೇರ ಸಾಲ-ಕುರಿ ಸಾಕಾಣಿಕೆ ಯೋಜನೆ, ಸ್ವಾವಲಂಬಿತ ಸಾರಥಿ-ಫುಡ್ ಕಾರ್ಟ್ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ನಿಗಮದ ವ್ಯಾಪ್ತಿಯಲ್ಲಿ ಬರುವ […]